Webdunia - Bharat's app for daily news and videos

Install App

ಭ್ರಷ್ಟ ಅಧಿಕಾರಿಗಳಿಗೆ ‘ಲೋಕಾ’ ಶಾಕ್​

Webdunia
ಸೋಮವಾರ, 24 ಏಪ್ರಿಲ್ 2023 (20:20 IST)
ಚುನಾವಣೆ ಹೊಸ್ತಿಲಲ್ಲೇ ಭ್ರಷ್ಟರಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್​​​ ನೀಡಿದ್ದಾರೆ.. ಗದಗ ಜಿಲ್ಲೆಯಾದ್ಯಂತ 6 ಕಡೆ ಏಕಕಾಲಕ್ಕೆ ದಾಳಿ ಮಾಡಿದ ಲೋಕಾಯುಕ್ತ ಪೊಲೀಸರು, ಭ್ರಷ್ಟ ಅಧಿಕಾರಿಗಳ ನಿವಾಸಗಳು ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ. ಉಪ ತಹಶೀಲ್ದಾರ್​ ವಿಜಯಕುಮಾರ್ ಸ್ವಾಮಿ ನಿವಾಸಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ.. ಬೀದರ್​​ನ ಆನಂದ್ ನಗರ ಹಾಗೂ ಬಸವಕಲ್ಯಾಣ ಪಟ್ಟಣದಲ್ಲಿರುವ ನಿವಾಸಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.. ಬಸವಕಲ್ಯಾಣ ಮುಡಬಿ ಕಚೇರಿ ಹಾಗೂ ಬಸವಕಲ್ಯಾಣ ಪಟ್ಟಣದ ಗ್ಯಾರೆಜ್, ಸಣ್ಣ ನೀರಾವರಿ ಇಲಾಖೆ ಕಾರ್ಯನಿರ್ವಾಹಕ ಅಭಿಯಂತರರ ನಿವಾಸ ಹಾಗೂ ಕಚೇರಿ ಮೇಲೆ ದಾಳಿ ನಡೆಸಲಾಗಿದೆ.. ಸುರೇಶ್ ಮೇದಾ ಸಣ್ಣ ನೀರಾವರಿ ಇಲಾಖೆ ಎಕ್ಸಿಕ್ಯೂಟಿವ್​ ಇಂಜಿನಿಯರ್ ಆಗಿದ್ದು, ಇವರ ನಿವಾಸ ಹಾಗೂ ಕಚೇರಿ ಮೇಲೆ ದಾಳಿ ನಡೆದಿದೆ. ಬೀದರ್​ನ ಗುರುನಗರದ ನಿವಾಸ ಹಾಗೂ ನೌಬಾದ್​​​ನಲ್ಲಿರುವ ಕಚೇರಿ ಮೇಲೆ ದಾಳಿ ನಡೆಸಲಾಗಿದ್ದು, ಲೋಕಾಯುಕ್ತ SP ಎ.ಆರ್ ಕರ್ಲೂನ್ ಮಾರ್ಗದರ್ಶನದಲ್ಲಿ DySP ಎನ್. ಎಂ‌. ಓಲೇಕಾರ್‌ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.. ದಾಳಿ ವೇಳೆ ಅಪಾರ ಪ್ರಮಾಣದ ನಗದು, ಮಹತ್ವದ ದಾಖಲೆ ಪತ್ರಗಳು ಪತ್ತೆಯಾಗಿವೆ.. ಆದಾಯ ಮೀರಿ ಆಸ್ತಿಗಳಿಕೆ ಹಿನ್ನೆಲೆ ಭ್ರಷ್ಟರಿಗೆ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೌರ ಕಾರ್ಮಿಕರ ವಿಚಾರದಲ್ಲಿ ದಿಟ್ಟ ಹೆಜ್ಜೆಯಿಟ್ಟ ಸಿಎಂ ಸಿದ್ದರಾಮಯ್ಯ ಸರ್ಕಾರ

Karavali Rain: ಬಿಸಿಲ ಬೇಗೆಗೆ ಸುಸ್ತಾಗಿದ್ದ ಮಂದಿಗೆ ಊಹಿಸಲಾಗದ ರೀತಿಯಲ್ಲಿ ಸುರಿದ ಮಳೆ

Pak, India Live: ದಾಳಿ ಬಳಿಕ ಮೊದಲ ಭಾಷಣ ಮಾಡಲಿರುವ ಪ್ರಧಾನಿ ಮೋದಿ, ಹೆಚ್ಚಿದ ಕುತೂಹಲ

ರಸ್ತೆ ವಿವಾದ: ಮಹಿಳೆಗೆ ಗುಪ್ತಾಂಗ ತೋರಿಸಿ ವಿಕೃತಿ ಮೆರೆದ ಗ್ರಾ.ಪಂ ಉಪಾಧ್ಯಕ್ಷ ಬಿಜೆಪಿಯಿಂದ ಅಮಾನತು

Virat Kohli: ಭಾರತೀಯ ಸೇನೆಯ ಸುದ್ದಿಗೋಷ್ಠಿಯಲ್ಲೂ ವಿರಾಟ್ ಕೊಹ್ಲಿಯದ್ದೇ ಹವಾ

ಮುಂದಿನ ಸುದ್ದಿ
Show comments