Select Your Language

Notifications

webdunia
webdunia
webdunia
webdunia

BYV ಬಾಮೈದನ ಮನೆ ಮೇಲೆ ಲೋಕಾಯುಕ್ತ ದಾಳಿ

BYV ಬಾಮೈದನ ಮನೆ ಮೇಲೆ ಲೋಕಾಯುಕ್ತ ದಾಳಿ
ಕಲಬುರಗಿ , ಮಂಗಳವಾರ, 5 ಡಿಸೆಂಬರ್ 2023 (15:40 IST)
ಕಲಬುರಗಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಾವಮೈದುನ ಮನೆ‌ ಮೇಲೆ‌ ಲೋಕಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.. ಬೆಳ್ಳಂ ಬೆಳಗ್ಗೆ ಕಲಬುರಗಿ ನಗರದ ಕರುಣೇಶ್ವರ ಕಾಲೋನಿಯಲ್ಲಿರುವ ವಿಜಯೇಂದ್ರ ಅವರ ಪತ್ನಿಯ ಸಹೋದರ, ಡಾ.ಪ್ರಭುಲಿಂಗ್ ಮಾನಕರ್‌ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಡಾ. ಪ್ರಭುಲಿಂಗ ಮಾನ್ಕರ್ ಯಾದಗಿರಿಯ ಜಿಲ್ಲಾ ಆರೋಗ್ಯಾಧಿಕಾರಿಯಾಗಿದ್ದಾರೆ . ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ ಎನ್ನಲಾಗಿದೆ. ದಾಳಿ ವೇಳೆ 300 ಗ್ರಾಂ ಚಿನ್ನಾಭರಣ 3 ಲಕ್ಷ ನಗದು ಹಣ ಪತ್ತೆಯಾಗಿದೆ.. ದಾಳಿಯ ವೇಳೆ ಹಲವು ಮಹತ್ವದ ದಾಖಲೆಗಳನ್ನು ಲೋಕಾಯುಕ್ತ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಿನ ಬೆಸ್ಕಾಂ EEಗೆ ‘ಲೋಕಾ’ ಶಾಕ್​