Select Your Language

Notifications

webdunia
webdunia
webdunia
webdunia

ಸುಮೋಟೋ ಕೇಸ್ ದಾಖಲಿಸಿಕೊಂಡ ಲೋಕಾಯುಕ್ತ

ಸುಮೋಟೋ ಕೇಸ್ ದಾಖಲಿಸಿಕೊಂಡ ಲೋಕಾಯುಕ್ತ
bangalore , ಬುಧವಾರ, 22 ನವೆಂಬರ್ 2023 (19:00 IST)
ಬೆಂಗಳೂರಿನಲ್ಲಿ ವಿದ್ಯುತ್ ತಂತಿ ತಗುಲಿ ತಾಯಿ, ಮಗು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ  ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ. ಇಂಧನ ಇಲಾಖೆ  ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಕೆ.ಆರ್ ಸರ್ಕಲ್ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಸೇರಿದಂತೆ 7 ಜನ ಅಧಿಕಾರಿಗಳಿಗೆ ವರದಿ ನೀಡುವಂತೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಆದೇಶ ಹೊರಡಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಡುಗೆ ಅನಿಲ ಸಿಲಿಂಡರ್ ಸ್ಫೋಟ..!ಐವರಿಗೆ ಗಾಯ