Daily Horoscope
✕

RTO ಕಚೇರಿಗಳ ಮೇಲೆ ಲೋಕಾಯುಕ್ತರ ದಾಳಿ

Webdunia
ಬುಧವಾರ, 13 ಸೆಪ್ಟಂಬರ್ 2023 (19:01 IST)
ರಾಜ್ಯಾದ್ಯಂತ ಆರ್ ಟಿ ಒ ಕಛೇರಿ ಗಳ ವಿರುದ್ದ ದೂರು ಬಂದಿದ್ದು,ದೂರಿನ ಅನ್ವಯ ಇವತ್ತು ಪರಿಶೀಲನೆ ನಡೆಸಲಾಗಿದೆ.ಉಪಲೋಕಾಯುಕ್ತ ಕೆ.ಎನ್.ಫಣೀಂದ್ರ ನೇತೃತ್ವದಲ್ಲಿ RTO ಕಚೇರಿಗಳ ಮೇಲೆ ದಾಳಿ ನಡೆಸಲಾಗಿದ್ದು,ನಗರದ ಎಲ್ಲಾ RTO ಕಚೇರಿ ಸೇರಿದಂತೆ ಯಲಹಂಕ, ಯಶವಂತಪುರ, ಜಯನಗರ, ಇಂದಿರಾನಗರ,ಜ್ಞಾನ ಭಾರತಿ ಸೇರಿದಂತೆ ನಗರದ ಕಚೇರಿಗಳ RTO ಕಚೇರಿಗಳ  ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ.
 
ಜಯನಗರ ಆರ್ ಟಿ ಒ ಕಚೇರಿಗೆ ಗೆ ಭೇಟಿ ನೀಡಿದ ಲೋಕಾಯುಕ್ತ ನ್ಯಾ.ಬಿ.ಎಸ್.ಪಾಟೀಲ್. ಆರ್ ಟಿ ಒ ಸುರೇಶ್ ರವರ ಕಛೇರಿಯಲ್ಲಿ ಕುಳಿತು ಮಾಹಿತಿ ಪಡೆದಿದ್ದಾರೆ.ಇನ್ನೂ ಸಾರ್ವಜನಿಕರಿಗೆ ಸಮಸ್ಯೆ ಉಂಟಾಗಬಾರದು.ಪ್ರತಿಯೊಂದು ಸಮಸ್ಯೆ ಗಳನ್ನು ನಾವು ಕೇಳ್ತೇವೆ.ಸಾರ್ವಜನಿಕರ ಪ್ರತಿಯೊಂದು ದೂರನ್ನು ಪರಿಶೀಲನೆ ಮಾಡಲಾಗುತ್ತೆ.ಅಕ್ರಮ  ನಡೆದಿದ್ದರೆ ಅವರ ವಿರುದ್ದ ಕೇಸ್ ದಾಖಲು ಮಾಡಲಾಗುತ್ತೆ.ತನಿಖೆ ನಡೆಸಲಾಗುತ್ತಿದೆ ಎಂದು ಲೋಕಾಯುಕ್ತ ನ್ಯಾ ಬಿ ಎಸ್ ಪಾಟೀಲ್ ರಿಂದ  ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments