Daily Horoscope
✕

ಸೋಮೋಟೋ ಕೇಸ್ ದಾಖಲು ಮಾಡಿದ ಲೋಕಾಯುಕ್ತ

Webdunia
ಬುಧವಾರ, 7 ಜೂನ್ 2023 (14:33 IST)
ಕೆ.ಆರ್.‌ಸರ್ಕಲ್ ಅಂಡರ್ ಪಾಸ್ ನಲ್ಲಿ ಯುವತಿ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಘಟನಾ ಸ್ಥಳಕ್ಕೆ ಲೋಕಾಯುಕ್ತ ಐಜಿಪಿ ಭೇಟಿ ನೀಡಿದ್ದಾರೆ.ಲೋಕಾಯುಕ್ತ ಐಜಿಪಿ ಸುಬ್ರಹ್ಮಣ್ಯೇಶ್ವರ ರಾವ್ ಬೇಟಿ ಹಿನ್ನೆಲೆ ಬಿಬಿಎಂಪಿಯಿಂದ ಆತುರಾತುರವಾಗಿ ಕೆಲಸ ಮಾಡಲಾಗಿದೆ.ಮೇಲ್ನೋಟಕ್ಕೆ ಎಲ್ಲ ಸರಿಯಾಗಿದೆ ಎಂದು ತೋರಿಸಿಕೊಳ್ಳೊ ಪ್ರಯತ್ನ ಮಾಡಿದ್ದಾರೆ.
 
ಅಂಡರ್ ಪಾಸ್ ನಲ್ಲಿ ಮುಚ್ಚಿರುವ ಪೈಪ್ ಗಳ ಕ್ಲೀನಿಂಗ್ ಮಾಡಿದ್ದಾರೆ.ಟ್ಯಾಂಕರ್ ಬಳಸಿಕೊಂಡು ಸ್ವಚ್ಚತ ಕಾರ್ಯದಲ್ಲಿ ಬಿಬಿಎಂಪಿ ಅಧಿಕಾರಿಗಳು ತೊಡಗಿದ್ದಾರೆ.ರಾತ್ರಿಯಿಂದಲೆ ಅಂಡರ್ ಪಾಸ್  ಅಧಿಕಾರಿಗಳು ಕ್ಲೋಸ್ ಮಾಡಿದ್ದಾರೆ.ಮಳೆ ನೀರಿನಿಂದ ಯುವತಿ ಸಾವು ಸಂಬಂಧ ಸುಮೋಟೋ ಕೇಸ್ ನ್ನ ಲೋಕಯುಕ್ತ ದಾಖಲಿಸಿಕೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯಲ್ಲಿ ಯಾರನ್ನೋ ಮೆಚ್ಚಿಸಲು ಎಸ್.ಐ.ಆರ್ ಪ್ರಕ್ರಿಯೆ ವಿರುದ್ಧ ಸಿಎಂ ಮಾತು: ಅಶ್ವಥ್ ನಾರಾಯಣ

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೋಬೆಲ್ ಶಾಂತಿ ಪ್ರಶಸ್ತಿ

ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಎದುರಾಗಿದೆ: ಬಿ.ವೈ.ವಿಜಯೇಂದ್ರ

ಸಿಇಸಿ ವಿರುದ್ಧ ಪ್ರತಿಭಟನೆಗೆ ಯತ್ನ: ಕಾಕ್ರೋಚ್ ಜನತಾ ಪಾರ್ಟಿಗೆ ಪೊಲೀಸರಿಂದ ಬಿಗ್ ಶಾಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments