Publish Date: Fri, 09 Mar 2018 (12:35 IST)
Updated Date: Fri, 09 Mar 2018 (12:38 IST)
ಬೆಂಗಳೂರು: ಲೋಕಾಯುಕ್ತ ವಿಶ್ವನಾಥ ಶೆಟ್ಟಿಗೆ ಚೂರಿ ಇರಿದ ಆರೋಪಿ ತೇಜ್ ರಾಜ್ ಶರ್ಮಾ ವಿಚಾರಣೆ ವೇಳೆ ತನ್ನ ಕೃತ್ಯ ಸಮರ್ಥಿಸಿಕೊಂಡಿದ್ದಾನೆ.
ಚೂರಿ ಇರಿದಿದ್ದಕ್ಕೆ ತನಗೆ ಯಾವುದೇ ಪಶ್ಚಾತ್ತಾಪವಿಲ್ಲ. ಇದರಿಂದ ನಾಲ್ಕು ಜನರಿಗೆ ಉಪಯೋಗವಾಗುತ್ತೆ. ದೇವರೂ ಮೆಚ್ಚುತ್ತಾನೆ ಎಂದು ಆರೋಪಿ ಹೇಳಿಕೊಂಡಿದ್ದಾನೆ.
ನಿನ್ನೆ ವಿಚಾರಣೆ ವೇಳೆ ಜ್ಯೋತಿಷ್ಯ, ಭಗವದ್ಗೀತೆಯ ಪ್ರೇರಣೆಯಿಂದ ಕೃತ್ಯವೆಸಗಿದ್ದಾಗಿ ಆರೋಪಿ ಹೇಳಿಕೊಂಡಿದ್ದ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ