Select Your Language

Notifications

webdunia
webdunia
webdunia
webdunia

ಲೋಕಾಯುಕ್ತ ವಿಶ್ವನಾಥ ಶೆಟ್ಟಿ ನಾಳೆ ಡಿಸ್ಚಾರ್ಜ್

ಲೋಕಾಯುಕ್ತ ವಿಶ್ವನಾಥ ಶೆಟ್ಟಿ ನಾಳೆ ಡಿಸ್ಚಾರ್ಜ್
ಬೆಂಗಳೂರು , ಮಂಗಳವಾರ, 13 ಮಾರ್ಚ್ 2018 (11:42 IST)
ಬೆಂಗಳೂರು: ಕಚೇರಿಯಲ್ಲೇ ದುಷ್ಕರ್ಮಿಯಿಂದ ಚೂರಿ ಇರಿತಕ್ಕೊಳಗಾದ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಹೆಗಡೆ ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆಯಿದೆ.

ಮಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿಶ್ವನಾಥ ಶೆಟ್ಟಿ ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಈ ಹಿನ್ನಲೆಯಲ್ಲಿ ಅವರು ಆಸ್ಪತ್ರೆಯಿಂದ ನಾಳೆ ಡಿಸ್ಚಾರ್ಜ್ ಆಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ರೋಹಿಣಿ ಸಿಂಧೂರಿ ವರ್ಗಾವಣೆ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಅಭಿಯಾನ ಶುರು