Daily Horoscope

ಸೋತರೂ ಮಾಜಿ ಆಗದ ಶಾಸಕರ ಕಾರು!

Webdunia
ಸೋಮವಾರ, 3 ಸೆಪ್ಟಂಬರ್ 2018 (14:00 IST)
ಕಳೆದ ವಿಧಾನ ಸಭೆ ಚುನಾವಣೆಯಲ್ಲಿ ಸೋಲು ಕಂಡ ಶಾಸಕರು, ತಮ್ಮ ಕಾರಿನ ಮೇಲೆ ಈಗಲೂ ಹಾಲಿ ಶಾಸಕ ಎಂದೇ ಬೋರ್ಡ ಹಾಕಿಕೊಂಡು ಸಂಚರಿಸುತ್ತಿದ್ದಾರೆ. ಇದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಹಾಲಿ ಶಾಸಕನೆಂದು ವಾಹನಕ್ಕೆ ಬೋರ್ಡ್ ಹಾಕಿರುವ ಮಾಜಿ ಶಾಸಕರ ಕ್ರಮ ಈಗ ಚರ್ಚೆಗೆ ಗ್ರಾಸವಾಗಿದೆ.
ವಿಜಯಪುರ ಜಿಲ್ಲೆಯ ಸಿಂದಗಿ ಕ್ಷೇತ್ರದ ಬಿಜೆಪಿಯ  ಮಾಜಿ ಶಾಸಕ ರಮೇಶ್ ಭೂಸನೂರ್ ವಾಹನದ ಮೇಲೆ ಕಂಡು ಬಂದ ಬೋರ್ಡ್ ಇದಾಗಿದೆ.

ಮಾಜಿ ಶಾಸಕ ರಮೇಶ ಭೂಸನೂರ ತಮ್ಮ ಪಾರ್ಚೂನರ್ ವಾಹನದ  ಮುಂಬದಿ ಹಾಗೂ ಹಿಂಬದಿ‌ ನಂಬರ್‌ ಪ್ಲೇಟ್ ಮೇಲೆ ಶಾಸಕನೆಂದು ನಮೂದು ಮಾಡಿದ್ದಾರೆ.  ಈ ಹಿಂದೆ  ಸಿಂದಗಿ ಕ್ಷೇತ್ರದಿಂದ ಎರಡು ಬಾರಿ ಬಿಜೆಪಿಯಿಂದ ಶಾಸಕನಾಗಿದ್ದ ರಮೇಶ್  ಭೂಸನೂರು, ಈಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಪರಾಭವಗೊಂಡಿದ್ದಾರೆ. ಆದರೂ ಅವರಿಗೆ ಸೇರಿದ ಕೆಎ 37 ಪಿ 6955 ನಂಬರಿನ ಪಾರ್ಚ್ಯೂನರ್ ಕಾರ್ ಮೇಲೆ ಶಾಸಕ ಎಂದು ಬೋರ್ಡ ಹಾಕಲಾಗಿದೆ.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments