Webdunia - Bharat's app for daily news and videos

Install App

ಬ್ರ್ಯಾಂಡ್‌ ಬೆಂಗಳೂರು ಹೆಸರಲ್ಲಿ ಕಾಂಗ್ರೆಸ್‌ನಿಂದ ಲೂಟಿ: ಕುಮಾರಸ್ವಾಮಿ ಆಕ್ರೋಶ

sampriya
ಭಾನುವಾರ, 26 ಮೇ 2024 (15:38 IST)
ಬೆಂಗಳೂರು: ರಾಜ್ಯ ಸರ್ಕಾರ ಬ್ರ್ಯಾಂಡ್ ಬೆಂಗಳೂರು ಹೆಸರಲ್ಲಿ ಲೂಟಿ ಮಾಡುತ್ತಿದೆ ಎಂದು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಅವರು ಡಿಸಿಎಂ ಡಿಕೆ ಶಿವಕುಮಾರ್‌ ವಿರುದ್ಧ ವಾಗ್ದಾಳಿ ನಡೆಸಿದರು.

ಬೆಂಗಳೂರಿನ ಜೆಪಿ ಭವನದಲ್ಲಿ ನಡೆದ ಬಿಜೆಪಿ-ಜೆಡಿಎಸ್ ಸಮನ್ವಯ ಸಭೆಯಲ್ಲಿ ಮಾತಾಡಿದ ಅವರು, ಇದು ಬ್ರ್ಯಾಂಡ್ ಬೆಂಗಳೂರು ಅಲ್ಲ ಲೂಟಿ ಬೆಂಗಳೂರು ಎಂದು ಆಕ್ರೋಶ ಹೊರಹಾಕಿದರು.

ಇನ್ನೂ ಎರಡು ಮೂರು ಮಳೆಗೇ ಬೆಂಗಳೂರಿನಲ್ಲಿ ಮನೆಗಳಿಗೆ ನೀರು ತುಂಬಿಕೊಂಡಿದೆ. ಬಿಡಿಎನಲ್ಲಿ ಮೊನ್ನೆ ಕ್ಲೋಸ್ಡ್ ಡೋರ್ ಮೀಟಿಂಗ್ ಮಾಡಿದ್ದಾರಂತೆ. ಬಹಳ ರಹಸ್ಯವಾಗಿ ಸಭೆ ಮಾಡಿದ್ದಾರಂತೆ. ಬೆಂಗಳೂರಿಗೆ ಇವರ ಕೊಡುಗೆ ಏನು? ಲೂಟಿ ಅಷ್ಟೇ ಎಂದು ಹೆಸರೇಳದೆ ಕಿಡಿಕಾರಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Covid19: ಶಾಲಾ ಕಾಲೇಜು ಬಂದ್ ಆಗುತ್ತಾ, ಸಚಿವ ದಿನೇಶ್ ಗುಂಡೂರಾವ್ ಗುಡ್ ನ್ಯೂಸ್

ರಾಜ್ಯಕ್ಕೆ ಅವಧಿಪೂರ್ವ ಮುಂಗಾರು ಪ್ರವೇಶ: ಬೆಂಗಳೂರಿನಲ್ಲಿ ನೂರು ವರ್ಷಗಳ ದಾಖಲೆ ಮುರಿದ ಮಹಾಮಳೆ

ಮಾನನಷ್ಟ ಮೊಕದ್ದಮೆ ನಾಟಕವೆಲ್ಲಾ ನಮ್ಮತ್ರ ಬೇಡ ಸ್ವಾಮಿ ಎಂದ್ರು ಛಲವಾದಿ ನಾರಾಯಣಸ್ವಾಮಿ

Covid19: ಕೊರೋನಾ ಹೊಸ ತಳಿಯ ಲಕ್ಷಣಗಳೇನು, ಹೀಗಿದ್ರೆ ಆಸ್ಪತ್ರೆಗೆ ಹೋಗ್ಲೇಬೇಕು

ಗುಜರಾತ್‌ನಲ್ಲಿ ರೋಡ್‌ಶೋನಲ್ಲಿ ಮೋದಿಗೆ ಪುಷ್ಪವೃಷ್ಟಿಗೈದು ಸ್ವಾಗತಿಸಿದ ಕರ್ನಲ್‌ ಸೋಫಿಯಾ ಕುಟುಂಬಸ್ಥರು

ಮುಂದಿನ ಸುದ್ದಿ
Show comments