Webdunia - Bharat's app for daily news and videos

Install App

ರಸ್ತೆಗುಂಡಿ ಮುಚ್ಚುವ ನೆಪದಲ್ಲಿ ಕೋಟ್ಯಾಂತರ ಹಣ ಲೂಟಿ: ಕುಮಾರಸ್ವಾಮಿ

Webdunia
ಮಂಗಳವಾರ, 17 ಅಕ್ಟೋಬರ್ 2017 (13:52 IST)
ರಸ್ತೆಗುಂಡಿ ಮುಚ್ಚುವ ನೆಪದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ಕೋಟ್ಯಾಂತರ ಹಣ ಲೂಟಿ ಹೊಡೆಯುತ್ತಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಸ್ತೆಗುಂಡಿ ಮುಚ್ಚುವ ನೆಪದಲ್ಲಿ ಕೋಟ್ಯಾಂತರ ಹಣ ಲೂಟಿ ಮಾಡಿ ಮುಂಬರುವ ಚುನಾವಣೆಯಲ್ಲಿ ಬಳಸಿಕೊಳ್ಳಲು ಕಾಂಗ್ರೆಸ್ ಸಿದ್ದತೆ ನಡೆಸಿದೆ ಎಂದು ಕಿಡಿಕಾರಿದ್ಗಾರೆ.
 
 ಮುಂಬರುವ ವಿಧಾನಸಭೆ ಚುನಾವಣೆ ಸಿದ್ದತೆಗಾಗಿ ಕಾಂಗ್ರೆಸ್ ಸರಕಾರ ಅಭಿವೃದ್ಧಿಯ ನೆಪದಲ್ಲಿ ಹಣ ಲೂಟಿ ಮಾಡುತ್ತಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ವ್ಯಾಪಕ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸಿದ್ದಾರೆ.
 
ಮುಂಬರುವ ಚುನಾವಣೆಯಲ್ಲಿ ಜನತೆ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ. ಜೆಡಿಎಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸವಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments