ಲಾರಿ-ಬೈಕ್​​ ಡಿಕ್ಕಿ, ಓರ್ವ ಸಾವು

Webdunia
ಮಂಗಳವಾರ, 22 ನವೆಂಬರ್ 2022 (18:35 IST)
ಲಾರಿ ಮತ್ತು ಬೈಕ್​​​​ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ  ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ‌ ಬೆಳಗಲಿ ಕ್ರಾಸ್ ಬಳಿ ನಡೆದಿದೆ.  29 ವರ್ಷದ ಮಹಮ್ಮದ್ ನವಾಜ್ ಮೃತ ದುರ್ದೈವಿ. ಅಪಘಾತದ ದೃಶ್ಯ CCTVಯಲ್ಲಿ ಸೆರೆಯಾಗಿದೆ. ಅಪಘಾತದ ನಂತರ ಲಾರಿ ಸಮೇತ ಚಾಲಕ ಪರಾರಿಯಾಗಿದ್ದಾನೆ. ಮೃತ ಮಹಮ್ಮದ್ ನವಾಜ್ ಹುಬ್ಬಳ್ಳಿಯ ತಬೀಬ್ ಲ್ಯಾಂಡ್​ನ ನಿವಾಸಿಯಾಗಿದ್ದು, ಹುಬ್ಬಳ್ಳಿಯ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಸ್ಥಾನದಲ್ಲಿ ತೀವ್ರಗೊಂಡ ಶೀತಗಾಳಿ, ಮನೆಯಿಂದ ಹೊರಬರಲು ಜನತೆ ಹಿಂದೇಟು

ಛತ್ತೀಸ್‌ಗಢ ಖದೀಮರ ಕೈಚಳಕ್ಕೆ ನಗರವೇ ಶಾಕ್‌, ಆಗಿದ್ದೇನು ಎಲ್ಲಿ

ಬಿಜೆ‍ಪಿ ಅಧ್ಯಕ್ಷರಾದ ಬಳಿಕ ಪ.ಬಂಗಾಳಕ್ಕೆ ಮೊದಲ ಭೇಟಿ ನೀಡಲಿರುವ ನಿತಿನ್ ನಬಿನ್

ಹುಬ್ಬಳ್ಳಿ ಮನೆ ಹಂಚಿಕೆ: ಸಿಎಂ ಸಿದ್ದರಾಮಯ್ಯ ಆಗಮನಕ್ಕೂ ಮುನ್ನಾ ಕುಸಿದುಬಿದ್ದ ಕಟೌಟ್‌ಗಳು

ಕಾಂಗ್ರೆಸ್ ದುರಾಡಳಿತ ಮೇರೆ ಮೀರಿದೆ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments