Select Your Language

Notifications

webdunia
webdunia
webdunia
webdunia

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಲಾರಿ: ಮುಂದೇನಾಯ್ತು ಗೊತ್ತಾ?

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಲಾರಿ: ಮುಂದೇನಾಯ್ತು ಗೊತ್ತಾ?
ರಾಮನಗರ , ಶುಕ್ರವಾರ, 23 ನವೆಂಬರ್ 2018 (15:05 IST)
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಲಾರಿ ಪಲ್ಟಿಯಾದ ಘಟನೆ ನಡೆದಿದೆ.

ಖಾಲಿ ಸಿಲಿಂಡರ್ ತುಂಬಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿಯಾಗಿದೆ. ಚಾಲಕನ ಅಜಾಗರೂಕತೆಯಿಂದ ವಿದ್ಯುತ್ ಕಂಬಕ್ಕೆ ಲಾರಿ ಡಿಕ್ಕಿ ಹೊಡೆದಿದೆ. ಚಾಲಕನ ನಿರ್ಲಕ್ಷ್ಯದಿಂದ  ರಸ್ತೆ ಪಕ್ಕದ ಲೈನ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪಲ್ಟಿಯಾದ ಲಾರಿಯಿಂದ ಕೆಲಕಾಲ ರಸ್ತೆ ಸಂಚಾರಕ್ಕೆ ಅಡೆತಡೆಯುಂಟಾಯಿತು.

ರಾಮನಗರ ತಾಲ್ಲೂಕಿನ ಬೇಜರಹಳ್ಳಿ ಕಟ್ಟೆ ಗ್ರಾಮದ ಬಳಿ ಘಟನೆ ನಡೆದಿದೆ. ರಾಮನಗರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.




Share this Story:

Follow Webdunia kannada

ಮುಂದಿನ ಸುದ್ದಿ

ವಿಷ ಕುಡಿದ ಪ್ರೇಮಿಗಳು, ಯುವಕ ಸಾವು, ಬದುಕುಳಿದ ಯುವತಿ ಕಾರಣ ಕೇಳಿದ್ರೆ ಶಾಕ್ ಆಗ್ತೀರಾ…