ಬುಲ್ ಬುಲ್ ಮಾತಾಡಕ್ಕಿಲ್ವಾ.. ಎಂದು ಚುಡಾಯಿಸಿದ್ದಕ್ಕೆ ಮಹಿಳೆಯಿಂದ ಬಿತ್ತು ಗೂಸಾ

Webdunia
ಗುರುವಾರ, 15 ಜೂನ್ 2017 (18:20 IST)
ಬೆಂಗಳೂರು: ಹೇ ಬುಲ್ ಬುಲ್ ಮಾತಾಡಕ್ಕಿಲ್ವಾ.. ಎಂದು ಲಾರಿ ಡ್ರೈವರ್ ಒಬ್ಬ ಮಹಿಳೆಯೊಬ್ಬರಿಗೆ ಚುಡಿಸಿದ್ದಕ್ಕೆ ಕೋಪಗೊಂಡ ಮಹಿಳೆ ಆತನಿಗೆ ಹಿಗ್ಗಾ ಮುಗ್ಗಾ ಥಳಿಸಿದ ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯದ ಬಳಿ ನಡೆದಿದೆ.
 
ಅಂಬರೀಷ್ ಎಂಬ ಲಾರಿ ಚಾಲಕ  ಮಹಿಳೆ ದಾರಿಯಲ್ಲಿ ಹೋಗುತ್ತಿದ್ದಾಗ ಲಾರಿ ಅಡ್ಡಹಾಕಿ ಹೇ ಬುಲ್ ಬುಲ್ ಮಾತಾದಕ್ಕಿಲ್ವಾ ಎಂದು ಡೈಲಾಗ್  ಹೊಡೆದಿದ್ದಾನೆ. ಸಿಟ್ಟಿಗೆದ್ದ ಮಹಿಳೆ ಗಲಾಟೆ ಮಾಡಿ ಕಾಮಾಕ್ಷಿ ಪಾಳ್ಯ ಪೊಲೀಸರಿಗೆ ದೂರು ನೀಡಿದ್ದಾಳೆ.
 
ಸ್ಥಳಕ್ಕೆ ಬಂದ ಪೊಲೀಸರ ಎದುರೇ ಮಹಿಳೆ ಲಾರಿ ಚಾಲಕನ ಮುಖಕ್ಕೆ ಸರಿಯಾಗಿ ಗುದ್ದಿ, ಹಿಗ್ಗಾ ಮುಗ್ಗಾ ಥಳಿಸಿದ್ದಾಳೆ. ಈ ಹಿಂದೆಯೂ ಈ ವ್ಯಕ್ತಿ ಮಹಿಳೆಯರನ್ನು ಚುಡಾಯಿಸುತ್ತಿದ್ದ ಎನ್ನಲಾಗಿದ್ದು, ಆತನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಅಗಲಿದ ಅಮ್ಮನಿಗೆ ಕೊನೆ ಬಾರಿ ಮುತ್ತಿಕ್ಕಿ ಅಂತಿಮ ನಮನ ಸಲ್ಲಿಸಿದ ಎಚ್‌ಡಿ ಕುಮಾರಸ್ವಾಮಿ, Video

ಶಿರೂರು ಕರಾವಳಿ ಬಳಿ ದೋಣಿ ದುರಂತ: ಐವರು ಮೀನುಗಾರರ ರಕ್ಷಣೆ

ಮುಂದಿನ ಸುದ್ದಿ
Show comments