Webdunia - Bharat's app for daily news and videos

Install App

ಬೈಕ್`ಗೆ ಟಿಪ್ಪರ್ ಲಾರಿ ಡಿಕ್ಕಿ: ಚಕ್ರದಡಿ ಸಿಲುಕಿ ಫೋಟೋಗ್ರಾಫರ್ ಸಾವು

Webdunia
ಶನಿವಾರ, 29 ಏಪ್ರಿಲ್ 2017 (09:06 IST)
ಬೈಕ್`ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಲಾರಿಯ ಚಕ್ರದಡಿ ಸಿಲುಕಿ ಫೋಟೋಗ್ರಾಫರ್ ದಾರುಣವಾಗಿ ಸಾವನ್ನಪ್ಪಿರುವ ದಾರುಣ ಘಟನೆ ಯಕ್ತಿಯನ್ನ ಗೌರಿಬಿದನೂರಿನ ನಿವಾಸಿ 35 ವರ್ಷದ ಫಬೆಂಗಳೂರು ಹೊರವಲಯದ ನೆಲಮಂಗಲ ಬಳಿಯ ಸೊಂಡೆಕೊಪ್ಪ ಸರ್ಕಲ್`ನಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನ ಗೌರಿಬಿದನೂರಿನ ನಿವಾಸಿ 35 ವರ್ಷದ ಫೋಟೋಗ್ರಾಫರ್ ರಮೇಶ್ ಎಂದು ಗುರ್ತಿಸಲಾಗಿದೆ. ನೆಲಮಂಗಲದ ಕಿತ್ತನಹಳ್ಳಿಯಲ್ಲಿ ಮದುವೆ ಕಾರ್ಯಕ್ರಮ ಮುಗಿಸಿಕೊಂಡು ಮತ್ತೊಬ್ಬ ಸ್ನೇಹಿತನ ಜೊತೆ ರಮೇಶ್ ಬೈಕ್`ನಲ್ಲಿ ವಾಪಸ್ಸಾಗುತ್ತಿದ್ದರು. ಈ ಸಂದರ್ಭ ಯಮಸ್ವರೂಪಿಯಾಗಿ ಬಂದ ಲಾರಿ ಬೈಕ್ ಮೇಲೆ ಹರಿದಿದೆ. ಹಿಂಬದಿ ಕುಳಿತಿದ್ದ ರಮೇಶ್ ಚಕ್ರದಡಿ ಸಿಲುಕಿ ಸಾವನ್ನಪ್ಪಿದ್ದಾರೆ. ಬೈಕ್ ಓಡಿಸುತ್ತಿದ್ದ ಸ್ನೇಹಿತ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ..

ಅಪಘಾತವಾಗುತ್ತಿದ್ದಂತೆ ಟಿಪ್ಪರ್ ಲಾರಿ ಚಾಲಕ ಲಾರಿ ಬಿಟ್ಟು ಪರಾರಿಯಾಗಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ನೆಲಮಂಗಲ ಸಂಚಾರಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ಕದನ ವಿರಾಮ ಮಾತುಕತೆ: ಅಮೆರಿಕಾಗೆ ಮಣಿಯುತ್ತಾ ಭಾರತ

India Pakistan: ಭಾರತೀಯ ಸೇನೆಗೆ ಪ್ರತಿದಾಳಿ ನಡೆಸಲು ಪೂರ್ಣ ಅಧಿಕಾರ

India Pakistan:ಕದನವಿರಾಮ ಘೋಷಿಸಿದ್ದು ಟ್ರಂಪ್: ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್ ಗಾಂಧಿ

BRAHMOS: ಬ್ರಹ್ಮೋಸ್ ಕ್ಷಿಪಣಿ ತಾಕತ್ತು ಏನೆಂದು ಪಾಕಿಸ್ತಾನದ ಬಳಿ ಕೇಳಿ: ಯೋಗಿ ಆದಿತ್ಯನಾಥ್

ಭಾರತ, ಪಾಕಿಸ್ತಾನ ನಡುವೆ ಮಧ್ಯಸ್ಥಿಕೆ ನಡೆಸಲು ಡೊನಾಲ್ಡ್ ಟ್ರಂಪ್ ಯಾರು

ಮುಂದಿನ ಸುದ್ದಿ
Show comments