Webdunia - Bharat's app for daily news and videos

Install App

ಲಾಟರಿ ಪ್ರಕರಣ: ಪೊಲೀಸರ ಶಾಮೀಲು ಆರೋಪ ಹಿನ್ನೆಲೆ ಸಿಎಂ ಭೇಟಿಯಾದ ಪಟ್ನಾಯಕ್

Webdunia
ಶನಿವಾರ, 23 ಮೇ 2015 (17:25 IST)
ಒಂದಂಕಿ ಲಾಟರಿ ಪ್ರಕಱಣದಲ್ಲಿ ಪೊಲೀಸರೂ ಭಾಗಿಯಾಗಿದ್ದಾರೆ ಎಂಬ ಆರೋಪ ಹಿನ್ನೆಲೆಯಲ್ಲಿ ರಾಜ್ಯದ ಗೃಹ ಇಲಾಖೆ ಕಾರ್ಯದರ್ಶಿ ಎಂ.ಕೆ.ಪಟ್ನಾಯಕ್ ಅವರು ಇಂದು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚಿಸಲಿದ್ದಾರೆ. 
 
ಕಾರ್ಯದರ್ಶಿಗಳು ಸಿಎಂ ಸಿದ್ದರಾಮಯ್ಯ ಅವರನ್ನು ಸಿಎಂ ಕಚೇರಿ ಕೃಷ್ಠಾದಲ್ಲಿ ಭೇಟಿ ಮಾಡಲಿದ್ದು, ಆರೋಪ ಸಂಬಂಧ ವಿಸ್ತೃತವಾಗಿ ಚರ್ಚಿಸಲಿದ್ದಾರೆ ಎಂದು ಹೇಳಲಾಗಿದೆ. ಮಾತುಕತೆಯ ಬಳಿಕ ಸಿಎಂ ಸಿದ್ದರಾಮಯ್ಯ ಮತ್ತೆ ನವದೆಹಲಿಗೆ ತೆರಳಲಿದ್ದಾರೆ ಎಂದು ತಿಳಿದು ಬಂದಿದೆ. 
 
ಇನ್ನು ಪ್ರಕರಣದಲ್ಲಿ ಹೆಚ್ಚುವರಿ ನಗರ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಹಾಗೂ ಪೊಲೀಸ್ ಇಲಾಖೆಯ ಕೆಲ ಉನ್ನತ ಅಧಿಕಾರಿಗಳು ಭಾಗಿಯಾಗಿದ್ದು, ಒಟ್ಟು 33 ಮಂದಿಯ ಪಟ್ಟಿಯನ್ನು ಸಿಐಡಿ ಅಧಿಕಾರಿಗಳು ಸರ್ಕಾರಕ್ಕೆ ಸಲ್ಲಿಸಿರುವ ಮಧ್ಯಂತರ ವರದಿಯಲ್ಲಿ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪಟ್ನಾಯಕ್ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಚರ್ಚಿಸಲಿದ್ದಾರೆ ಎನ್ನಲಾಗಿದೆ. 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments