Webdunia - Bharat's app for daily news and videos
Install App
✕
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಲವ್ ಮಾಡಿ ಓಡಿಹೋಗಿ ಮದುವೆಯಾದ ಜೋಡಿಗೆ ಸಾಯುವಂಥದ್ದೇನಿತ್ತು?
Webdunia
ಭಾನುವಾರ, 23 ಆಗಸ್ಟ್ 2020 (22:45 IST)
ಪರಸ್ಪರ ಪ್ರೀತಿಸಿ ಮನೆ ಬಿಟ್ಟು ಓಡಿಹೋಗಿದ್ದ ಯುವ ಜೋಡಿಯೊಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ.
ಜಾತಿ ಬೇರೆ ಬೇರೆ ಅನ್ನೋ ಕಾರಣಕ್ಕಾಗಿ ಈ ಜೋಡಿಯ ಮದುವೆಗೆ ಅಡ್ಡಿಗಳು ಎದುರಾಗಿದ್ದವು ಎನ್ನಲಾಗಿದೆ.
ಹೀಗಾಗಿ ಎರಡ್ಮೂರು ವಾರಗಳ ಹಿಂದೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಈಶ್ವರ್ (24) ಜೊತೆಗೆ ನಂದಿನಿ (23) ಮನೆ ಬಿಟ್ಟು ಓಡಿ ಹೋಗಿ ಮದುವೆಯಾಗಿದ್ದರು ಎನ್ನಲಾಗಿದೆ.
ಈ ಯುವಜೋಡಿಯು ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸಾವಿನ ಸುತ್ತ ಅನುಮಾನ ವ್ಯಕ್ತತೊಡಗಿದೆ. ಪೊಲೀಸ್ ತನಿಖೆಯಿಂದ ಮಾತ್ರ ಇವರ ಸಾವಿನ ಕಾರಣ ತಿಳಿದುಬರಬೇಕಿದೆ.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ಯುವತಿ ಜೊತೆ ಲವ್, ಅವಳ ತಾಯಿಯಿಂದ ಸುಖ ಪಡೆಯುತ್ತಿದ್ದ ಯುವಕ ಮಾಡಿದ್ದೇನು?
‘ಲವ್ ಮಾಕ್ಟೇಲ್’ ತೆಲುಗು ರಿಮೇಕ್ ಸಿನಿಮಾಕ್ಕೆ ಟೈಟಲ್ ಫಿಕ್ಸ್
20 ವರ್ಷ ಹಿರಿಯಳಾದವಳ ಜೊತೆ ಲವ್ವಲ್ಲಿ ಬಿದ್ದ ಯುವಕ : ಮುಂದೇನಾಯ್ತು?
ಬಾಲಿವುಡ್ ಮಾಫಿಯಾದಿಂದ ಸುಶಾಂತ್ ಸಿಂಗ್ ರಜಪೂತ್ ಲವ್ ಬ್ರೇಕ್ ಅಪ್ ?
ಲವ್ ಮಾಕ್ ಟೈಲ್ 2 ಫಸ್ಟ್ ಲುಕ್ ಸದ್ಯದಲ್ಲೇ ನಿಮ್ಮ ಮುಂದೆ
ಓದಲೇಬೇಕು
ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ
ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ
ಜಪಾನ್ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ
ರಾಮ ಮಂದಿರ, ಆದಿತ್ಯನಾಥ್ಗೆ ಬಾಂಬ್ ಬೆದರಿಕೆ
ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ
ಎಲ್ಲವನ್ನೂ ನೋಡು
ತಾಜಾ
ಕಿತ್ತಳೆ ಜಾಮ್ ತಯಾರಿಸಿದ ರಾಹುಲ್ ಗಾಂಧಿ
ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ
ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ
ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ
ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ
ಮುಂದಿನ ಸುದ್ದಿ
ಯುವತಿ ಜೊತೆ ಲವ್, ಅವಳ ತಾಯಿಯಿಂದ ಸುಖ ಪಡೆಯುತ್ತಿದ್ದ ಯುವಕ ಮಾಡಿದ್ದೇನು?
Show comments