Daily Horoscope

ರಸ್ತೆ ನಡುವೆ ಚಿರತೆಗಳ ಲವ್, ರೋಮ್ಯಾನ್ಸ್

Webdunia
ಗುರುವಾರ, 2 ಜನವರಿ 2020 (12:27 IST)
ಕಾಡಿನ ಚಿರತೆಗಳು ನಾಡಿನ ರಸ್ತೆಯಲ್ಲೇ ಲವ್, ರೋಮ್ಯಾನ್ಸ್ ಮಾಡಿ ಗಮನ ಸೆಳೆದಿವೆ.

ಚಾಮರಾಜನಗರ ತಾಲೂಕಿನ‌‌ ಅಮಚವಾಡಿ ಗ್ರಾಮದಲ್ಲಿ ಚಿರತೆಗಳೆರಡು ರಸ್ತೆ ಮಧ್ಯೆಯೇ ಕೆಲ ಕಾಲ ಮಿಲನ ನಡೆಸಿವೆ. ಚಿರತೆಗಳ ರೋಮ್ಯಾನ್ಸ್ ವಿಡಿಯೋ ಕಾರು ಚಾಲಕನ ಮೊಬೈಲ್​ನಲ್ಲಿ ಸೆರೆಯಾಗಿದ್ದು, ಸಾಮಾಜಿಕ‌ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಅಮಚವಾಡಿ ಗ್ರಾಮದ ಎಣ್ಣೆಹೊಳೆ ದೇವಸ್ಥಾನದ ಬಳಿ ರಾತ್ರಿ 9 ಗಂಟೆ ಸಮಯದಲ್ಲಿ ಎರಡು ಚಿರತೆಗಳು ರಸ್ತೆಯಲ್ಲಿ ಕಾಣಿಸಿಕೊಂಡಿವೆ. ಇದೇ ವೇಳೆ ಕಾರು ಚಾಲಕ ಚಿರತೆಗಳು ಮಿಲನ ನಡೆಸುತ್ತಿರುವುದನ್ನು ನೋಡಿ ಮುಂದೆ ಸಾಗಲು ಪರದಾಟ‌‌ ನಡೆಸಿದ್ದಾನೆ. ಬಳಿಕ ತನ್ನ ಮೊಬೈಲ್​ನಲ್ಲಿ ಚಿರತೆಗಳ ದೃಶ್ಯವನ್ನು‌‌‌ ಸೆರೆ‌ ಹಿಡಿದಿದ್ದಾನೆ.

ಸದ್ಯ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿದಾಡುತ್ತಿದ್ದು, ಚಿರತೆಗಳೆರಡರ ಅಪರೂಪದ ದೃಶ್ಯಕಂಡು ನೆಟ್ಟಿಗರು ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments