Webdunia - Bharat's app for daily news and videos

Install App

ರಾಜ್ಯದಲ್ಲೂ ಲವ್ ಜಿಹಾದ್ ಕಾನೂನು ಜಾರಿ?

Webdunia
ಬುಧವಾರ, 4 ನವೆಂಬರ್ 2020 (11:14 IST)
ಬೆಂಗಳೂರು : ರಾಜ್ಯದಲ್ಲೂ ಲವ್ ಜಿಹಾದ್ ಕಾನೂನು ಜಾರಿಗೆ ತರಲು ನಿರ್ಧಾರ ಮಾಡಲಾಗಿದೆ. ಆ ಮೂಲಕ ರಾಜ್ಯದಲ್ಲಿ ಲವ್ ಜಿಹಾದ್ ಗೆ ಬ್ರೇಕ್ ಬೀಳಲಿದೆ ಎನ್ನಲಾಗಿದೆ.

ಲವ್ ಹೆಸರಿನಲ್ಲಿ ಮತಾಂತರದ ಹುನ್ನಾರ ಹೆಚ್ಚಾಗುತ್ತಿದೆ. ಆದಕಾರಣ ಉತ್ತರ ಪ್ರದೇಶದ ಮಾದರಿಯ ಕಾನೂನು ಜಾರಿಗೆ ತರುವಂತೆ ಒತ್ತಡ ಹೆಚ್ಚಾಗುತ್ತಿದೆ. ಹಾಗಾಗಿ ರಾಜ್ಯದಲ್ಲೂ ಲವ್ ಜಿಹಾದ್ ಕಾನೂನು ಜಾರಿಗೆ ತರುವ  ಸಾಧ್ಯತೆ ಇದೆ ಎನ್ನಲಾಗಿದೆ.
ಬಲವಂತವಾಗಿ ಮತಾಂತರವಾದ್ರೆ ಶಿಕ್ಷಾರ್ಹ ಅಪರಾಧ. 1ರಿಂದ 3 ವರ್ಷ ಜೈಲು ಶಿಕ್ಷೆ ಸಾಧ್ಯತೆ. ಹಾಗೇ ಮುಂದಿನ ವರ್ಷ ಹೊಸ ಕಾನೂನು ನಿರೀಕ್ಷೆ ಇದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಬ್ಯಾಂಕ್ ನಲ್ಲಿ ಹಣ ಇಡೋದು ಸೇಫಾ: ಗ್ರಾಹಕರಿಗೆ ಆತಂಕವಾಗಿರೋದು ಯಾಕೆ

Arecanut price: ಅಡಿಕೆಗೆ ವಾರದ ಆರಂಭದಲ್ಲೇ ಇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ರೇಪ್ ಕೇಸ್: ಸಿಸಿಟಿವಿಯಲ್ಲಿ ದಾಖಲಾಗಿದೆ ಭಯಾನಕ ದೃಶ್ಯ

ಕಾಂಗ್ರೆಸ್ ಬಿಕ್ಕಟ್ಟಿಗೆ ಮದ್ದು ಹಚ್ಚಲು ಬೆಂಗಳೂರಿಗೆ ಸುರ್ಜೇವಾಲ

ಮುಂದಿನ ಸುದ್ದಿ
Show comments