Webdunia - Bharat's app for daily news and videos

Install App

ಲವ್ ಬರ್ಡ್ ಗಳಿಗೆ ಪೋಲಿಸ್ ಇಲಾಖೆ ನಿರ್ಧಾರದಿಂದ ನಿರಾಸೆ

geetha
ಶನಿವಾರ, 10 ಫೆಬ್ರವರಿ 2024 (16:00 IST)
ಬೆಂಗಳೂರು- ನಗರದಲ್ಲಿ ಪ್ರೇಮಿಗಳ ದಿನಾಚರಣೆಯಂದು ಮದ್ಯಪಾನ ನಿಷೇಧ ಮಾಡಿರುವುದಕ್ಕೆ ಹೋಟೆಲ್ ಹಾಗೂ ಬಾರ್ ಅಸೋಸಿಯೇಷನ್ ನಿಂದ ಅಸಮಾಧಾನ ವ್ಯಕ್ತವಾಗಿದೆ.ಫೆಬ್ರವರಿ 16 ರಂದು ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ವಿಧಾನ ಪರಿಷತ್ತಿನ ಉಪಚುನಾವಣೆ ಈ ಹಿನ್ನೆಲೆಯಲ್ಲಿ ಫೆಬ್ರವರಿ 14 ರಿಂದಲೇ ಮದ್ಯಪಾನ ನಿಷೇಧ ಮಾಡಬೇಕು.

ಫೆಬ್ರವರಿ 14 ಸಂಜೆ 5 ರಿಂದ ಫೆಬ್ರವರಿ 16 ವರೆಗೆ ಸಿಲಿಕಾನ್ ಸಿಟಿಗೆ ಡ್ರಿಂಕ್ಸ್ ಗೆ ಬ್ರೇಕ್ ಹಾಕಬೇಕು ಎಂದು ಡ್ರೈ ಡೇ ಘೋಷಣೆ ವಿರುದ್ದ  ಹೋಟೆಲ್ ಮತ್ತು ಬಾರ್ ಮಾಲೀಕರು ಸಿಡಿದೆದ್ದಿದ್ದಾರೆ. ಅಲ್ಲದೇ ನಿಯಮ ಸಡಿಲಗೊಳಿಸುವಂತೆ ಹೋಟೆಲ್ ಅಸೋಸಿಯೇಷನ್ ನಿಂದ ಹೊಟೇಲ್ ಮಾಲೀಕರ ಸಂಘದ ಅಧ್ಯಕ್ಷ ಪಿಸಿ ರಾವ್  ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

ಮುಂದಿನ ಸುದ್ದಿ
Show comments