ಪ್ರೀತಿಸಿ ಮದುವೆಯಾದರು : ಮುಂದಾಗಿದ್ದು ಭಯಾನಕ

Webdunia
ಭಾನುವಾರ, 18 ಅಕ್ಟೋಬರ್ 2020 (10:53 IST)
ಪರಸ್ಪರ ಪ್ರೀತಿಸಿ ಮನೆಯವರ ವಿರೋಧದ ನಡುವೆಯೂ ಗಟ್ಟಿ ನಿರ್ಧಾರ ಮಾಡಿ ಮದುವೆಯಾಗಿದ್ದ ಜೋಡಿಗೆ ಆಗಬಾರದ್ದು ಆಗಿದೆ.

ಯುವ ಜೋಡಿ ಪತಿ ವಿನೋದ್, ಪತ್ನಿ ತ್ರಿವೇಣಿ ಮೇಲೆ ಮಾರಣಾಂತಿಕ ದಾಳಿ ನಡೆದಿದ್ದು ಪತ್ನಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಕೊಪ್ಪಳದ ಕಾರಟಗಿಯಲ್ಲಿ ಈ ಘಟನೆ ನಡೆದಿದ್ದು, ಗಂಭೀರ ಗಾಯಗೊಂಡಿರುವ ಪತಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಹೆಚ್.ಡಿ.ಎಫ್.ಸಿ ಬ್ಯಾಂಕಿನಲ್ಲಿ ವಿನೋದ್ ಮ್ಯಾನೇಜರ್ ಆಗಿದ್ದರೆ, ತ್ರಿವೇಣಿ ಖಾಸಗಿ ಬ್ಯಾಂಕಿನಲ್ಲಿ ಕೆಲಸ ಮಾಡುತ್ತಿದ್ದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಡದಿ ಟೌನ್‌ಶಿಪ್‌ಗೆ ಗ್ರೀನ್‌ಸಿಗ್ನಲ್ ಕೊಟ್ಟಿರುವ ಬಗ್ಗೆ ಡಿಕೆ ಶಿವಕುಮಾರ್ ದಾಖಲಾತಿ ನೀಡಲಿ

ಖಾರೆ ಬಗ್ಗೆ ಅಸಮಾಧಾನ ಹೊರಹಾಕಿದ ಬೆನ್ನಲ್ಲೇ ಅಧಿಕಾರ ಸ್ವೀಕರಿಸಿದ ಕೃಷ್ಣ ಭೈರೇಗೌಡ

ಇನ್ಮುಂದೆ ವೈದ್ಯರ ಪ್ರಿಸ್ಕ್ರಿಪ್ಷನ್ ಇಲ್ಲದೆ ಕೆಮ್ಮಿನ ಸಿರಪ್ ಪಡೆಯುವ ಹಾಗಿಲ್ಲ: ಕೇಂದ್ರ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ನಾನು ಹಿಂದೂ ಧರ್ಮಕ್ಕೆ ಲೆಕ್ಕ ಕೇಳ್ತಿಲ್ಲ, ಸಂಘದ ಲೆಕ್ಕ ಕೇಳ್ತಿದ್ದೇನೆ, ತಪ್ಪೇನಿದೆ: ಪ್ರಿಯಾಂಕ್ ಖರ್ಗೆ

ಮುಂದಿನ ಸುದ್ದಿ
Show comments