Daily Horoscope

ಲವರ್ ತೆಕ್ಕೆಗೆ ಜಾರಿ ಸುಖಿಸುತ್ತಿರೋ ಹೆಣ್ಣು, ಗಂಡ- ಮಕ್ಕಳನ್ನು ಕೈ ಬಿಡೋದಾ

Webdunia
ಶನಿವಾರ, 8 ಫೆಬ್ರವರಿ 2020 (21:08 IST)
ಆಕೆಯ ಗಂಡ ಒಳ್ಳೆಯ ಕೆಲಸದಲ್ಲಿದ್ದಾನೆ. ಮುದ್ದಾದ ಗಂಡು – ಹೆಣ್ಣು ಮಕ್ಕಳಿದ್ದಾರೆ. ಆದರೂ ಸುಖವಾಗಿರಬೇಕಾಗಿದ್ದ ಆಕೆ ಇದೀಗ ಯುವಕನೊಬ್ಬನ ತೆಕ್ಕೆಗೆ ಜಾರಿದ್ದಾಳೆ.

ಇಬ್ಬರು ಮಕ್ಕಳು, ಗಂಡ ನನ್ನು ಬಿಟ್ಟು ಲವರ್ ಜೊತೆ ಮದುವೆ ಆಗೋಕೆ ಅಂತ ಮಹಿಳೆಯೊಬ್ಬಳು ಮುಂದಾಗಿದ್ದಾಳೆ.

ಸೋನಮ್ ಎಂಬಾಕೆಯೇ ಶಾಹೀದ್ ಎಂಬ ಯುವಕನ ಪ್ರೀತಿಯಲ್ಲಿ ಮುಳುಗಿದ್ದು, ಶಾಹೀದ್ ಗಾಗಿ ಮಕ್ಕಳು, ಗಂಡನನ್ನು ಬಿಟ್ಟು ಬರೋಕೆ ಸಿದ್ಧಳಾಗಿದ್ದಾಳೆ.

ಹೆಣ್ಣು ಮಗುವನ್ನು ಕರೆದುಕೊಂಡು ಹೋಗುವಂತೆ ಪತಿಯು ಹೇಳ್ತಿದ್ದಾನೆ. ಆದರೆ ಪತ್ನಿ ಒಪ್ಪುತ್ತಿಲ್ಲ. ಪಾಟ್ನಾದ ಪುಲ್ವಾರಿಶರೀಫ್ ಎಂಬಲ್ಲಿ ಘಟನೆ ನಡೆದಿದ್ದು, ಪ್ರಕರಣ ಇದೀಗ ಕೋರ್ಟ್ ಮೆಟ್ಟಿಲೇರಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾರಿ ನಿರ್ದೇಶನಾಯಕ್ಕೆ ದೂರು ನೀಡಿದ್ದು ಯಾರೆಂದು ಗೊತ್ತು: ಸ್ಪಷ್ಟ ಮಾಹಿತಿಯಿದೆ ಎಂದ ಸಚಿವ ಸತೀಶ್‌ ಜಾರಕಿಹೊಳಿ

ಬ್ರಿಕ್ಸ್ ಶೃಂಗಸಭೆ ವೇಳೆ ಪ್ರಧಾನಿ ಮೋದಿ ಆಯೋಜಿಸಿದ್ದ ಗೌರವ ಭೋಜನಕೂಟಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಗೈರು

ಜಾವಾ ಸಮುದ್ರದಲ್ಲಿ 241 ಪ್ರಯಾಣಿಕರಿದ್ದ ಹಡಗು ಸಂಪರ್ಕ ಕಡಿತ: ಹೆಲಿಕಾಪ್ಟರ್‌ ಮೂಲಕ ಹುಡುಕಾಟ

ಆತ್ಮಹತ್ಯೆ ಮಾಡಿಕೊಳ್ಳಲು ಕಾಲುವೆಗೆ ಹಾರಿದ ಮಹಿಳೆಯನ್ನು ಹೀರೋಗಳಂತೆ ಕಾಪಾಡಿದ ಯುವಕರು, Video

ಮಸೀದಿ ರಸ್ತೆಯಲ್ಲಿ ಮೆರವಣಿಗೆ ಹೋಗಬಾರದು ಎಂದ ಪೊಲೀಸರಿಗೆ ಚಾಲೆಂಜ್ ಮಾಡಿದ ಪ್ರತಾಪ್ ಸಿಂಹ ಪೇಟೆ ರೌಡಿ ಎಂದ ಪ್ರಿಯಾಂಕ್ ಖರ್ಗೆ

ಮುಂದಿನ ಸುದ್ದಿ
Show comments