Daily Horoscope
✕

.ಮದುವೆಗೆ ನಿರಾಕರಿಸಿದ್ದಕ್ಕೆ ಕೊಡಲಿಯಿಂದ ಪ್ರಿಯಕರನ ಕೊಲೆ..!

Webdunia
ಬುಧವಾರ, 25 ಅಕ್ಟೋಬರ್ 2023 (13:00 IST)
ಮದುವೆಯಾಗಲು ಪ್ರಿಯಕರ ನಿರಾಕರಿಸಿದ್ದಕ್ಕೆ ಕೋಪಗೊಂಡ ಯುವತಿ ಆತ ನಿದ್ರೆಯಲ್ಲಿದ್ದಾಗ ಕೊಚ್ಚಿ ಕೊಲೆ ಮಾಡಿರುವ ಘಟನೆ ಜಾರ್ಖಂಡ್ನಲ್ಲಿ ನಡೆದಿದೆ.

ಅಂಜಲಿ ಕುಮಾರ್ ಎಂದು ಗುರುತಿಸಲಾದ ಆರೋಪಿಯು ತನ್ನ ಗೆಳೆಯ ಧರ್ಮೆನ್ ಓರಾನ್‌ ನಿದ್ದೆ ಮಾಡುತ್ತಿದ್ದಾಗ ಕೊಡಲಿಯಿಂದ ಕೊಚ್ಚಿ ಕೊಂದಿದ್ದಾಳೆ.

ಯುವತಿಯನ್ನು ಬಂಧಿಸಲಾಗಿದ್ದು, ಆಕೆಯ ರಕ್ತದ ಕಲೆಯುಳ್ಳ ಬಟ್ಟೆ ಮತ್ತು ಕೊಲೆಗೆ ಬಳಸಿದ ಕೊಡಲಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಉಪವಿಭಾಗೀಯ ಪೊಲೀಸ್ ಅಧಿಕಾರಿ ಸುರ್ಜೀತ್ ಕುಮಾರ್ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧೈರ್ಯವಿದ್ದರೆ ಅರೆಸ್ಟ್ ಮಾಡಿ ನೋಡಿ: ದೆಹಲಿ ಪೊಲೀಸರಿಗೆ ಸವಾಲೆಸೆದ ಕಾಕ್ರೋಚ್ ಯುವತಿಗೆ ತಥಾಸ್ತು ಎಂದ ಹಿರಿಯ ಅಧಿಕಾರಿ Video

ಕ್ಷಣಾರ್ಧದಲ್ಲಿ ಸಾಕುನಾಯಿಯ ಜೆಕೆಟ್‌ನ್ನೇ ಎಗರಿಸಿದ ಬೀದಿ ನಾಯಿ: ಫನ್ನಿ Video

ಮಹಿಳೆಯ ಸೊಂಟಕ್ಕೇ ಕೈ ಹಾಕಿದ ಶಾಸಕ… ಇಬ್ರಾಹಿಂಪಟ್ನಂ ಶಾಸಕನ ವರ್ತನೆಗೆ ನೆಟ್ಟಿಗರ ಆಕ್ರೋಶ Video

ಇಂಥಾ ಕ್ರೂರಿಗಳೂ ಇರ್ತಾರಾ…ಸಿಸಿಟಿವಿಯಲ್ಲಿ ದಾಖಲಾದ ಈ ದೃಶ್ಯ ನೋಡಿದ್ರೆ ನೀವೂ ಶಾಕ್ ಆಗ್ತೀರಿ Video

ನೀವು ಪ್ರತಿನಿತ್ಯ ಬಳಸುವ ಈ ಒಂದು ಅಗತ್ಯ ವಸ್ತು ಅಕ್ಟೋಬರ್ 27 ರ ನಂತರ ದುಬಾರಿ

ಮುಂದಿನ ಸುದ್ದಿ
Show comments