ಮಹಿಳೆಯರ ಅಶ್ಲೀಲ ವಿಡಿಯೋ ನೋಡುವ ಚಟ: ಪ್ರಿಯಕರನಿಗೆ ಸಹಾಯ ಮಾಡುತ್ತಿದ್ದ ನರ್ಸಮ್ಮ!

Webdunia
ಮಂಗಳವಾರ, 15 ಡಿಸೆಂಬರ್ 2020 (10:04 IST)
ಬೆಂಗಳೂರು: ನರ್ಸ್ ವೃತ್ತಿಯಲ್ಲಿದ್ದ ಪ್ರಿಯತಮೆಯ ಮೂಲಕ ತನ್ನ ಅಶ್ಲೀಲ ವಿಡಿಯೋ ನೋಡುವ ಚಟ ತೀರಿಸಿಕೊಳ್ಳುತ್ತಿದ್ದ ವ್ಯಕ್ತಿಯನ್ನು ವೈಟ್ ಫೀಲ್ಡ್ ಪೊಲೀಸರು ಚೆನ್ನೈನಲ್ಲಿ ಬಂಧಿಸಿದ್ದಾರೆ.


ತಮಿಳುನಾಡಿನ ವೆಲ್ಲೂರು ಮೂಲದ ಆರೋಪಿ ತನ್ನ ಪ್ರಿಯತಮೆ ನರ್ಸ್ ಸಹಾಯದಿಂದ ಆಕೆಯ ಸಹೋದ್ಯೋಗಿಗಳು ಸ್ನಾನ ಮಾಡುವ ದೃಶ್ಯವನ್ನು ಸೆರೆಹಿಡಿಯಲು ಸೂಚಿಸುತ್ತಿದ್ದ. ಪ್ರಿಯತಮೆ ರಹಸ್ಯವಾಗಿ ತನ್ನ ಸಹೋದ್ಯೋಗಿಗಳ ವಿಡಿಯೋ ಚಿತ್ರೀಕರಿಸಿ ಪ್ರಿಯಕರನಿಗೆ ಪೂರೈಸುತ್ತಿದ್ದಳು. ಈ ಸಂಬಂಧ ಇಬ್ಬರನ್ನೂ ಬಂಧಿಸಿರುವ ಪೊಲೀಸರು ಅವರಿಂದ ಮೊಬೈಲ್ ಮತ್ತಿತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments