ಸೀರೆಯಲ್ಲಿ ಮರಕ್ಕೆ ನೇಣುಬಿಗಿದುಕೊಂಡ ಪ್ರೇಮಿಗಳು!

Webdunia
ಶನಿವಾರ, 23 ಏಪ್ರಿಲ್ 2022 (14:17 IST)
ರಾಯಚೂರು : ಜಿಲ್ಲೆಯ ಸಿಂಧನೂರು ತಾಲೂಕಿನ ಆರ್ ಹೆಚ್ ಕ್ಯಾಂಪ್-3ರ ಹೊರವಲಯದಲ್ಲಿ ಪ್ರೇಮಿಗಳಿಬ್ಬರು ಒಂದೇ ಸೀರೆಯಲ್ಲಿ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಲವ್ ಸರ್ಕಾರ್ ಹಾಗೂ ಕರೀನಾ ಮೃತ ಪ್ರೇಮಿಗಳು. ಲವ್ ಸರ್ಕಾರ್ಗೆ ಎರಡು ತಿಂಗಳ ಹಿಂದೆ ಬೇರೊಬ್ಬ ಯುವತಿಯೊಂದಿಗೆ ಮದುವೆಯಾಗಿತ್ತು. ಲವ್ ಸರ್ಕಾರ ಬೇರೆ ಯುವತಿಯ ಜೊತೆ ಮದುವೆ ಆಗಿದ್ದಕ್ಕೆ ಕರೀನಾ ಮನನೊಂದಿದ್ದಳು. 

ಇತ್ತ ಕರೀನಾಳನ್ನೂ ಬಿಟ್ಟಿರಲಾಗದ ಸ್ಥಿತಿಯಲ್ಲಿದ್ದ ಲವ್ ಸರ್ಕಾರ ಮಾನಸಿಕವಾಗಿ ಕುಗ್ಗಿದ್ದ. ಒಬ್ಬರನ್ನೊಬ್ಬರು ಬಿಟ್ಟಿರಲಾಗದೇ ಮನನೊಂದು ಪ್ರೇಮಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಘಟನೆ ಹಿನ್ನೆಲೆ ಸಿಂಧನೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮನುಷ್ಯನ ಆರೋಗ್ಯಕ್ಕೆ ಮುಖ್ಯವಾಗಿ ಬೇಕಾಗಿದ್ದು ಇದೇ ಅಂತಾರೆ ಡಾ ಸಿಎನ್ ಮಂಜುನಾಥ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕೊನೆಗೂ ಅರೆಸ್ಟ್ ಆದ ಬೆಂಗಳೂರು ದರೋಡೆಕೋರರು: ಎಷ್ಟು ಹಣ ಸಿಕ್ತು ಇಲ್ಲಿದೆ ವಿವರ

ಮುಸ್ಲಿಂ ಭವನಗಳಿಗೆ 67 ಕೋಟಿ, ಹಿಂದೂಗಳಿಗೆ ದುಡ್ಡಿಲ್ಲ: ಹಿಂದೂಗಳು ವೋಟ್ ಹಾಕಿಲ್ವಾ ಎಂದ ಅಶೋಕ್

ಕಾಂಗ್ರೆಸ್ ಅವಧಿಯಲ್ಲಿ ಹೆಚ್ಚು ಬಾರಿ ನಡೆದಿತ್ತು ಮತಪಟ್ಟಿ ಪರಿಷ್ಕರಣೆ: ಹಾಗಿದ್ದರೂ ಈಗ ವಿರೋಧ ಯಾಕೆ

ಮುಂದಿನ ಸುದ್ದಿ
Show comments