Webdunia - Bharat's app for daily news and videos

Install App

ಪ್ರಿಯತಮ್ಮನಿಗೋಸ್ಕರ ದೊಡ್ಡಪ್ಪನ ಮನೆಯಲ್ಲಿ ಕಳ್ಳತನ ಮಾಡಿದ ಪ್ರೇಯಸಿ.. ಅಬ್ಬಬ್ಬಾ ...!!!

Webdunia
ಭಾನುವಾರ, 24 ಜುಲೈ 2022 (16:52 IST)
ಲವ್ವರ್ ಖರ್ಚಿಗೆ ಹಣವಿಲ್ಲ ಎಂದಿದ್ದಕ್ಕೆ ಪ್ರಿಯತಮೆಯೊಬ್ಬಳು ತನ್ನ ದೊಡ್ಡಪ್ಪನ ಮನೆಯಲ್ಲಿ ಕಳ್ಳತನ ಮಾಡಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬಿಕಾಂ ಓದುತ್ತಿರುವ 19 ವರ್ಷದ ದೀಕ್ಷಿತಾ ಹಾಗೂ ಮೆಡಿಕಲ್ ಓದುತ್ತಿದ್ದ 19 ವರ್ಷದ ಮಧು ಎಂಬುವರೇ ಪೊಲೀಸರ ಬಲೆಗೆ ಬಿದ್ದ ಕಳ್ಳ ಪ್ರೇಮಿಗಳು.
 
ದೊಡ್ಡಪ್ಪನ ಮನೆಯಲ್ಲಿ ಕಳ್ಳತನ ಮಾಡಿಸಿದ್ದ ಯುವತಿ
 
ಖರ್ಚು ಮಾಡಲು ತನ್ನ ಹತ್ತಿರ ಹಣ ಇಲ್ಲ ಅಂತ ಪ್ರೇಮಿ ಮಧು ಹೇಳಿದ್ದ. ಇದಕ್ಕಾಗಿ ತನ್ನ ದೊಡ್ಡಪ್ಪ ತಿಮ್ಮೇಗೌಡ ಎಂಬುವರ ಮನೆಯಲ್ಲಿ ಕಳ್ಳತನ ಮಾಡುವಂತೆ ದೀಕ್ಷಿತಾ ಐಡಿಯಾ ಕೊಟ್ಟಿದ್ದಳು ಎನ್ನಲಾಗಿದೆ. ಅದರಂತೆ ಬೆಂಗಳೂರು ಉತ್ತರ ತಾಲೂಕಿನ ನೆಲಗದಿರನಹಳ್ಳಿ ಗ್ರಾಮದಲ್ಲಿಇರುವ ದೀಕ್ಷಿತಾ ದೊಡ್ಡಪ್ಪ ತಿಮ್ಮೇಗೌಡ ಎಂಬುವರ ಮನೆಯಲ್ಲಿ ಕಳ್ಳತನ ಮಾಡಲಾಗಿತ್ತು.
 
ಮಾಟಮಂತ್ರದ ವಸ್ತು ಮನೆಯಲ್ಲಿಟ್ಟು ಕಳ್ಳತನ
 
ಕಳ್ಳ ಪ್ರೇಮಿಗಳು ಮಾಟ ಮಂತ್ರದ ವಸ್ತುಗಳನ್ನು ಮನೆಯ ಕಾಂಪೌಂಡ್ ನಲ್ಲಿ ಇಟ್ಟು, ದೊಡ್ಡಪ್ಪನ ಮನೆಯವರ ಗಮನ ಬೇರೆಡೆ ಸೆಳೆದಿದ್ರು. ಮಾಟ ಮಂತ್ರದ ವಸ್ತುಗಳನ್ನು ಶುಚಿಗೊಳಿಸುವ ವೇಳೆ ಪ್ರೇಮಿ ಮಧು ಮನೆಯ ಮಹಡಿಗೆ ತೆರಳಿದ್ದ. ಆ ವೇಳೆ ಮನೆಯಲ್ಲಿದ್ದ 90 ಸಾವಿರ ನಗದು ಹಣ, 200 ಗ್ರಾಂ ಚಿನ್ನಾಭರಣಗಳನ್ನ ದೋಚಿ, ಎಸ್ಕೇಪ್ ಆಗಿದ್ದ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳದ ಪ್ರವಾಹದಲ್ಲಿ ಸಿಲುಕಿರುವ ತಮಿಳರನ್ನು ರಕ್ಷಿಸಲು ಸಿಎಂ ವಿಜಯ್ ಉನ್ನತ ಮಟ್ಟದ ಸಭೆ

ನೇಪಾಳದ ಪ್ರವಾಹದಲ್ಲಿ ಸುಮಾರು 130-140 ಭಾರತೀಯರು ನಾಪತ್ತೆ: ಪ್ರಿಯಾಂಕ್ ಖರ್ಗೆ

ನೇಪಾಳದಿಂದ 21 ಭಾರತೀಯರ ರಕ್ಷಣೆ, ಚೀನಾದಲ್ಲಿ ಸಿಲುಕಿರುವ 200 ಭಾರತೀಯರಿಂದ ರಕ್ಷಣೆಯ ಕೋರಿಕೆ

ಮಳೆಯಿಲ್ಲದೆ ಆತಂಕದಲ್ಲಿರುವ ರೈತರ ಬೆನ್ನಿಗೆ ಸರ್ಕಾರ ಗಟ್ಟಿಯಾಗಿ ನಿಲ್ಲಲಿದೆ: ಡಿಕೆ ಶಿವಕುಮಾರ್‌

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಎಬ್ಬಿಸಿದವರಿಗೆ ಬಿಗ್ ಶಾಕ್‌

ಮುಂದಿನ ಸುದ್ದಿ
Show comments