ಒನ್ ಸೈಡ್ ಲವ್‌ಗೆ ನೋ ಎಂದ ವಿದ್ಯಾರ್ಥಿನಿಯನ್ನೇ ಮುಗಿಸಿದ ಪ್ರಿಯಕರ

Sampriya
ಗುರುವಾರ, 16 ಅಕ್ಟೋಬರ್ 2025 (18:49 IST)
ಬೆಂಗಳೂರು: ಪ್ರಿಯತಮೆಯನ್ನು ಪ್ರಿಯಕರನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶ್ರೀರಾಮಪುರ ರೈಲ್ವೇ ಟ್ರಾಕ್ಸ್ ಬಳಿ ನಡೆದಿದೆ.  ಕೊಲೆಯಾದ ಕಾಲೇಜು ವಿದ್ಯಾರ್ಥಿನಿಯನ್ನು ಯಾಮಿನಿ ಪ್ರಿಯ (20) ಎಂದು ಗುರುತಿಸಲಾಗಿದೆ.  

ಬನಶಂಕರಿಯ ಕಾಲೇಜಿನಲ್ಲಿ ಬಿ ಫಾರ್ಮಸಿ ಓದುತ್ತಿದ್ದ ವಿದ್ಯಾರ್ಥಿನಿ ಇಂದು ಬೆಳಗ್ಗೆ ಮನೆಯಿಂದ ಕಾಲೇಜಿಗೆ ತೆರಳಿದ್ದಳು.

ಕಾಲೇಜಿನಿಂದ ಪರೀಕ್ಷೆ ಮುಗಿಸಿ ಮನೆಗೆ ಬರುತ್ತಿದ್ದಳು. ಮಲ್ಲೇಶ್ವರದ ಮಂತ್ರಿ ಮಾಲ್ ಬಳಿ ಇಳಿದು ರೈಲ್ವೆ ಟ್ರ‍್ಯಾಕ್ ಬಳಿ ಹೋಗ್ತಿದ್ದಾಗ ಹಿಂದಿನಿಂದ ಬಂದ ಪ್ರಿಯಕರ ಆಕೆಯ ಕತ್ತುಕೊಯ್ದು ಕೊಲೆ ಮಾಡಿ ಪರಾರಿಯಾಗಿದ್ದನೆ. 

ಹಿಂದೆ ಬಿದ್ದದ್ದ ವಿಘ್ನೇಶ್ ಪ್ರೀತಿಯನ್ನು ನಿರಾಕರಿಸಿದ್ದಕ್ಕೆ ಕೋಪಗೊಂಡ ಆತ ಯಾಮಿನಿಯನ್ನು ಹಿಂಬಾಲಿಸಿದ್ದಾನೆ. 

ರೈಲ್ವೇ ಟ್ರ‍್ಯಾಕ್ ಬಳಿ ಬರುವಾಗ ಕಣ್ಣಿಗೆ ಖಾರದ ಪುಡಿ ಹಾಕಿ ಮನಸೋ ಇಚ್ಚೆ ದಾಳಿ ನಡೆಸಿದ್ದಾನೆ. ಕುತ್ತಿಗೆ ಹಾಗೂ ಮುಖದ ಭಾಗಕ್ಕೆ ಹರಿತವಾದ ಆಯುಧದಿಂದ ಹಲ್ಲೆ ನಡೆಸಿದ್ದರಿಂದ ತೀವ್ರ ರಕ್ತಸ್ರಾವದಿಂದ ಯಾಮಿನಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಸ್ಥಳಕ್ಕೆ ಆಗಮಿಸಿದ ಶ್ರೀರಾಂಪುರ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್‌ಎಸ್‌ಎಸ್‌ ದೊಡ್ಡ ವೃಕ್ಷವಾಗಿದ್ದು ಯಾರಿಂದಲೂ ಏನೂ ಮಾಡಲು ಸಾಧ್ಯವಿಲ್ಲ: ಶೋಭ ಕರಂದ್ಲಾಜೆ

ಅನ್ನಭಾಗ್ಯದ ಅಕ್ಕಿಯನ್ನು ಮಾರಾಟ ಮಾಡುವವರಿಗೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಕಾಂಗ್ರೆಸ್ ಸರ್ಕಾರದ ನಿಷೇಧ ಭಾಗ್ಯ: ಕಾಡಸಿದ್ದೇಶ್ವರ ಸ್ವಾಮೀಜಿ ಪರ ಆರ್‌ ಅಶೋಕ್ ಬ್ಯಾಟಿಂಗ್

ಕಾವೇರಿ ತೀರ್ಥೋದ್ವವವನ್ನು ಕಣ್ತುಂಬಿಕೊಳ್ಳಲಿದ್ದಾರೆ ಡಿಕೆ ಶಿವಕುಮಾರ್, ರಾಮಲಿಂಗಾ ರೆಡ್ಡಿ

ನೂತನ ರಾಜ್ಯ ಮಾಹಿತಿ ಆಯುಕ್ತರಿಗೆ ಪ್ರಮಾಣ ವಚನ ಬೋಧಿಸಿದ ಥಾವರ್ ಚಂದ್ ಗೆಹ್ಲೋಟ್

ಮುಂದಿನ ಸುದ್ದಿ
Show comments