ಬೇರೋಬ್ಬನ ಪತ್ನಿ ಜತೆ ಲವ್ವಿ ಡವ್ವಿ ನಡೆಸಿ ಕೊಂದೇ ಬಿಟ್ಟ ಪಾಪಿ

Webdunia
ಬುಧವಾರ, 10 ಜುಲೈ 2019 (18:09 IST)
ಆಕೆ ಗೃಹಿಣಿ. ಗಂಡನಿದ್ದರೂ ಬೇರೊಬ್ಬನ ಜತೆ ಲವ್ವಿ ಡವ್ವಿ ಶುರುವಿಟ್ಟುಕೊಂಡಿದ್ದಳು. ಇಬ್ಬರು ಸಾಲದೆಂಬಂತೆ ಮತ್ತೊಬ್ಬನ ತೆಕ್ಕೆಗೆ ಜಾರಿದ್ದಳು. ಇದನ್ನು ಕಂಡ ಪ್ರಿಯಕರ ಮಾಡಬಾರದ ಕೆಲಸ ಮಾಡಿದ್ದಾನೆ.

ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಪ್ರಿಯಕರನೊಬ್ಬ ಗೃಹಿಣಿಯೊಬ್ಬರನ್ನು ಕೊಲೆ ಮಾಡಿದ್ದಾನೆ. ಕಲಬುರಗಿ ಜಿಲ್ಲೆಯ ದರ್ಗಾ ಶಿರೂರ್ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಮಲ್ಲಮ್ಮ ಶಿವರಾಜ್ (30) ಕೊಲೆಯಾದ ಗೃಹಿಣಿಯಾಗಿದ್ದಾರೆ. ಸಿದ್ದು ಎಂಬಾತನ ಜತೆ ಮಲ್ಲಮ್ಮ ಅನೈತಿಕವಾಗಿ ಲವ್ವಿ ಡವ್ವಿ ನಡೆಸುತ್ತಿದ್ದಳು. ಅತ್ತ ಗಂಡನೂ ಇದ್ದ. ಆದರೂ ಇವರಿಬ್ಬರ ಜತೆಗೆ ಮತ್ತೊಬ್ಬನೊಂದಿಗೆ ಮಲ್ಲಮ್ಮ ಅನೈತಿಕ ಸಂಬಂಧ ಬೆಳೆಸಿದ್ದಾಳೆ.

ಈ ವಿಷಯ ಪ್ರಿಯಕರನಿಗೆ ಗೊತ್ತಾಗಿ ಗಲಾಟೆ ನಡೆದಿದೆ. ಆಗ ಮಲ್ಲಮ್ಮನ ಮೇಲೆ ಪ್ರಿಯಕರ ಸಿದ್ದು ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾನೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಆಡಳಿತದಲ್ಲಿ ನಕ್ಸಲಸಿಂ ಕೊನೆಯುಸಿರೆಳೆಯುತ್ತಿದೆ: ಅಮಿತ್ ಶಾ

ನನ್ನ ಕರ್ತವ್ಯವನ್ನು ಯಶಸ್ವಿಯಾಗಿ ಪೂರೈಸಿದೆ: ಸಿಎಂ ಸಿದ್ದರಾಮಯ್ಯ ಹೀಗ್ಯಾಕೆ ಅಂದಿದ್ದು

ದೋಣಿಯೊಳಗೆ ಹಾರಿ ಬಂದು ದೊಡ್ಡ ಮೀನು ಚುಚ್ಚಿ ಮೀನುಗಾರಿಕೆಗೆ ತೆರಳಿದ್ದ ಯುವಕ ಸಾವು

ಒನ್ ಸೈಡ್ ಲವ್‌ಗೆ ನೋ ಎಂದ ವಿದ್ಯಾರ್ಥಿನಿಯನ್ನೇ ಮುಗಿಸಿದ ಪ್ರಿಯಕರ

ಆರ್‌ಎಸ್‌ಎಸ್‌ ದೊಡ್ಡ ವೃಕ್ಷವಾಗಿದ್ದು ಯಾರಿಂದಲೂ ಏನೂ ಮಾಡಲು ಸಾಧ್ಯವಿಲ್ಲ: ಶೋಭ ಕರಂದ್ಲಾಜೆ

ಮುಂದಿನ ಸುದ್ದಿ
Show comments