Daily Horoscope
✕

ಸರಿಯಾಗಿ ತಿಂಡಿ, ಊಟ ಸೇವಿಸದ ಪವಿತ್ರಾ ಗೌಡಗೆ ಲೋ ಬಿಪಿ ಸಮಸ್ಯೆ

Sampriya
ಮಂಗಳವಾರ, 18 ಜೂನ್ 2024 (19:19 IST)
Photo Courtesy X
ಬೆಂಗಳೂರು: ಚಿತ್ರದುರ್ಗ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಪವಿತ್ರಾ ಗೌಡ ಅವರು ಆಸ್ಪತ್ರೆ ಸೇರಿದ್ದಾರೆ. ಅವರನ್ನು ತಪಾಸಣೆ ನಡೆಸಿದ ಡಾಕ್ಟರ್ ಸವಿತಾ ಅವರು ಪವಿತ್ರಾ ಅವರಿಗೆ ಲೋ ಬಿಪಿಯಿಂದಾಗಿ ಕುಸಿದು ಬಿದ್ದಿರುವುದಾಗಿ ದೃಢಪಟ್ಟಿದ್ದಾರೆ.

ಪವಿತ್ರಾ ಗೌಡ ಅವರಿಗೆ ಚಿಕಿತ್ಸೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿದಿನ ರೆಗ್ಯುಲರ್ ಚೆಕಪ್ ಮಾಡಲಾಗುತ್ತದೆ. ನಾನೇ ಠಾಣೆಗೆ ಹೋಗಿ ಎಲ್ಲರನ್ನೂ ಚೆಕಪ್ ಮಾಡುತ್ತಿದ್ದೆ. ಇವರು ಬೆಳಗ್ಗೆಯಿಂದ ತಿಂಡಿ, ಊಟ ಸರಿಯಾಗಿ ಮಾಡುತ್ತಿರಲಿಲ್ಲ. ಹೀಗಾಗಿ ಆಸ್ಪತ್ರೆಗೆ ಕರೆ ತಂದು ಚಿಕಿತ್ಸೆ ನೀಡಲಾಯ್ತು ಎಂದರು.

ಠಾಣೆಗೆ ಹೋಗಿ ಅವರನ್ನು ತಪಾಸಣೆ ಹೋದಾಗ ಪವಿತ್ರಾ ಗೌಡ ಅವರಿಗೆ ಲೋ ಬಿಪಿ ಆಗಿತ್ತು. ಹೀಗಾಗಿ ಆಕೆಯನ್ನು ಆಸ್ಪತ್ರೆಗೆ ಕರೆತಂದು ಡ್ರಿಪ್ಸ್‌ ಹಾಕಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿತಿ ಚೆನ್ನಾಗಿದೆ. ಚಿಕಿತ್ಸೆಯ ಬಳಿಕ ಪವಿತ್ರಾ ಗೌಡ ಅವರನ್ನು ಪೊಲೀಸರು ವಾಪಸ್ ಅನ್ನಪೂರ್ಣೇಶ್ವರಿ ನಗರ ಠಾಣೆಗೆ ಕರೆದುಕೊಂಡು‌ ಹೋಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments