ಕೊಲೆ- ಆತ್ಮಹತ್ಯೆಯಲ್ಲಿ ಕೊನೆಯಾದ ಅನೈತಿಕ ಸಂಬಂಧ

Webdunia
ಶನಿವಾರ, 14 ಜನವರಿ 2017 (08:00 IST)
ಶೂಟೌಟ್‌ನಲ್ಲಿ ಬಲಿಯಾದ ಬೆಂಗಳೂರಿನ ವಕೀಲ ಅಮಿತ್ ಪ್ರೇಯಸಿ ಶೃತಿ ಗೌಡ ಆತ್ಮಹತ್ಯೆಗೆ ಶರಣಾಗಿದ್ದಾರೆ. 
ಆಚಾರ್ಯ ಕಾಲೇಜು ಬಳಿ ಅಮಿತ್ ಗುಂಡೇಟಿಗೆ ಬಲಿಯಾಗಿದ್ದರು. ಘಟನೆಗೆ ಸಂಬಂಧಿಸಿದಂತೆ ಶೃತಿ ಪತಿಯ ತಂದೆ ಕಗ್ಗಲಿಪುರದ ಗೋಪಾಲಕೃಷ್ಣ(78) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
 
ಘಟನೆ ವಿವರ: ಮೃತ ವಕೀಲ ಅಮಿತ್‌ಗೆ ಗೊಲ್ಲಹಳ್ಳಿಯಲ್ಲಿ ಪಿಡಿಓ ಆಗಿರುವ ಶ್ರುತಿ ಜತೆ ಪ್ರೇಮ ಸಂಬಂಧವಿತ್ತು. ಈಗಾಗಲೇ ಮದುವೆಯಾಗಿ ಎರಡು ಮಕ್ಕಳನ್ನು ಹೊಂದಿರುವ ಶ್ರುತಿ ಪತಿ ರಾಜೇಶ್‌ಗೆ ಈ ವಿಷಯ ಗೊತ್ತಾಗಿ ಆತ ಬಹಳ ದಿನಗಳಿಂದ ಖಿನ್ನನಾಗಿದ್ದ. ಇದರಿಂದ ಮನನೊಂದ ರಾಜೇಶ್ ತಂದೆ ಸೊಸೆ ಮತ್ತು ಆಕೆಯ ಪ್ರಿಯಕರ ನಿನ್ನೆ ಮಧ್ಯಾಹ್ನ ಜತೆಗೆ ಕಾರಿನಲ್ಲಿ ಹೋಗುತ್ತಿದ್ದಾಗ ಗುಂಡು ಹಾರಿಸಿ ಅಮಿತ್‌ನನ್ನು ಕೊಂದಿದ್ದಾರೆ ಎನ್ನಲಾಗಿದೆ.
 
ಗಾಯಗೊಂಡಿದ್ದ ಅಮಿತ್‌ನನ್ನು ಸಪ್ತಗಿರಿ ಆಸ್ಪತ್ರೆಗೆ ದಾಖಲಿಸಿದ್ದ ಶೃತಿ, ಆ ಆಸ್ಪತ್ರೆಯ ಮುಂದಿದ್ದ ಲಾಡ್ಜ್‌ವೊಂದರಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಸಿಎಂ‌ ಡಿಕೆ ಶಿವಕುಮಾರ್ ಪರ ಬ್ಯಾಟ್ ಬೀಸಿದ ಕೈ‌ ನಾಯಕಿ, ಹೇಳಿದ್ದೇನೂ

ಬ್ರಾಹ್ಮಣರ‌ ವಿರುದ್ದ ಅವಹೇಳನಕಾರಿ‌ ಹೇಳಿಕೆ, ಸಿಗಂದೂರು ಧರ್ಮದರ್ಶಿಗೆ ಕಂಟಕವಾಗುತ್ತಾ ಹೇಳಿಕೆ

ಎನ್‌ಡಿಎಗೆ ಜೆಡಿಎಸ್‌ ಕೊಡುವ ಶಕ್ತಿಯನ್ನು ಮೋದಿ ಗುರತಿಸ್ತಾರೆ: ದೇವೇಗೌಡ

ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಫೆವಿಕಲ್ ಹಾಕಿ ಅಂಟಿಸಿಕೊಂಡಿದ್ದಾರೆ: ಆರ್‌ ಅಶೋಕ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದೊಂದು ತಿಂಗಳಿನಿಂದ ಹೆಚ್ಚುತ್ತಿರುವ ಚಿರತೆ ಓಡಾಟ, ಜನರಲ್ಲಿ ಆತಂಕ

ಮುಂದಿನ ಸುದ್ದಿ
Show comments