Daily Horoscope

LPG ಸಿಲಿಂಡರ್ ಬೆಲೆ ಏರಿಕೆ

Webdunia
ಬುಧವಾರ, 1 ಮಾರ್ಚ್ 2023 (17:22 IST)
ಗೃಹ ಬಳಕೆಯ ಅಡುಗೆ ಅನಿಲ ಬೆಲೆ ಮತ್ತೆ ಹೆಚ್ಚಳವಾಗಿದೆ. ನೂತನ ದರ ಇಂದಿನಿಂದ ಜಾರಿಗೆ ಬರಲಿದೆ. ಪ್ರತಿ ಸಿಲಿಂಡರ್ ಬೆಲೆ 50 ರೂಪಾಯಿ ಹೆಚ್ಚಳವಾಗಿದೆ. 14.2 ಕೆಜಿ LPG ಸಿಲಿಂಡರ್ ಬೆಲೆ 50 ರೂಪಾಯಿ ಹೆಚ್ಚಳವಾಗಿದ್ದು, ನೂತನ ದರ ಇಂದಿನಿಂದ ಜಾರಿಗೆ ಬರಲಿದೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಗೃಹಬಳಕೆಯ LPG ಸಿಲಿಂಡರ್ ಬೆಲೆ 1103 ರೂಪಾಯಿ ಆಗಿದ್ದು, ಎಂಟು ತಿಂಗಳ ಬಳಿಕ ಗೃಹ ಬಳಕೆಯ ಸಿಲಿಂಡರ್ ಬೆಲೆ 50 ರೂಪಾಯಿ ಏರಿಕೆಯಾಗಿದೆ. ಜುಲೈ 6 2022ರಿಂದ ದೇಶೀಯ ಎಲ್​ಪಿಜಿ ಸಿಲಿಂಡರ್ ಬೆಲೆಗಳು ಸ್ಥಿರವಾಗಿವೆ. ವಾಣಿಜ್ಯ ಸಿಲಿಂಡರ್ ಬೆಲೆ 350 ರೂಪಾಯಿ ಹೆಚ್ಚಾಗಿದೆ. ಫೆಬ್ರವರಿ 28ರಂದು ವಾಣಿಜ್ಯ ಎಲ್​ಪಿಜಿ ಸಿಲಿಂಡರ್ ದೆಹಲಿಯಲ್ಲಿ 1769 ರೂಪಾಯಿ ಬದಲು 2119.5 ರೂ.ಗೆ ಲಭ್ಯವಿತ್ತು. ಕೋಲ್ಕತ್ತಾದಲ್ಲಿ 1870 ರೂ. ಇದ್ದು, ಇದೀಗ 2221.5 ರೂ,ಗೆ ಏರಿಕೆಯಾಗಿದೆ. ಚೆನ್ನೈನಲ್ಲಿ 1917ರೂ,ಗೆ ಲಭ್ಯವಿದ್ದ ಸಿಲಿಂಡರ್ ಇದೀಗ 2268 ರೂ,ಗೆ ಲಭ್ಯವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments