ಅಂಬರೀಶ್ ಆಶೀರ್ವಾದ ಪಡೆದ ಎಲ್.ಆರ್.ಶಿವರಾಮೇಗೌಡ

Webdunia
ಬುಧವಾರ, 17 ಅಕ್ಟೋಬರ್ 2018 (18:29 IST)
ಮಂಡ್ಯ ಲೋಕಸಭೆ ಉಪಚುನಾವಣೆ ಹಿನ್ನೆಲೆಯಲ್ಲಿ ನಟ ಹಾಗೂ ಕೇಂದ್ರ ಮಾಜಿ ಸಚಿವ ಅಂಬರೀಷ್ ಅವರನ್ನು ಅಭ್ಯರ್ಥಿ ಎಲ್.ಆರ್.ಶಿವರಾಮೇಗೌಡ ಭೇಟಿ ಮಾಡಿದರು.

ಮಂಡ್ಯ ಕ್ಷೇತ್ರದ ಉಪಚುನಾವಣೆಯ ಜೆಡಿಎಸ್ ಅಭ್ಯರ್ಥಿಯಾಗಿರುವ ಎಲ್.ಆರ್.ಶಿವರಾಮೇಗೌಡರು ಬೆಂಗಳೂರಿನ ಅಂಬರೀಷ್ ಫ್ಲಾಟ್ ನಲ್ಲಿ ಭೇಟಿ ಮಾಡಿದರು.

ಅಂಬರೀಶ್ ಮಂಡ್ಯ ಲೋಕಸಭೆಯಿಂದ ಸತತ ಮೂರು ಬಾರಿ ಸಂಸದರಾಗಿದ್ದರು. ತಮಗೆ ಚುನಾವಣೆ ಮಾಡಿಕೊಡುವಂತೆ ರೆಬಲ್ ಸ್ಟಾರ್ ಗೆ ಎಲ್ ಆರ್ ಎಸ್ ಮನವಿ ಮಾಡಿದರು.

ತಮ್ಮ ಬೆಂಬಲಿಗರಿಗೂ ಚುನಾವಣೆ ಮಾಡಲು ಹೇಳುವಂತೆ ಕೋರಿದ ಗೌಡರು, ಉಪಚುನಾವಣೆ ಕುರಿತು ಚರ್ಚೆ ನಡೆಸಿದರು.
ನಿಂತ ಎಲ್ಲಾ ಚುನಾವಣೆಯಲ್ಲೂ ಸೋತಿದ್ದೀಯಾ, ಈ ಚುನಾವಣೆಯಲ್ಲಾದರೂ ಗೆದ್ದು ಬಾ ಎಂದು ಅಂಬರೀಶ್ ಶುಭ ಹಾರೈಸಿದರು.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್‌ಎಸ್‌ಎಸ್‌ ಸಂವಿಧಾನಕ್ಕಿಂತ, ಕಾನೂನಿಗಿಂತ ದೊಡ್ಡರವಲ್ಲ: ಮತ್ತೇ ಕುಟುಕಿದ ಪ್ರಿಯಾಂಕ್ ಖರ್ಗೆ

ತೇಜಸ್ವಿ ಸಿಎಂ ಆಗಲು, ರಾಹುಲ್‌ ಪ್ರಧಾನಿಯಾಗಲು ಮತದಾರರಿಗೆ ವಿಶೇಷ ಮನವಿಯಿಟ್ಟ ಡಿಕೆ ಶಿವಕುಮಾರ್

ಚಿಕನ್ ಫ್ರೈಗಾಗಿ ಯುದ್ಧಭೂಮಿಯಂತಾದ ಮದುವೆ ಮಂಟಪ, ಅಂಥಾದೇನಾಯಿತು ಗೊತ್ತಾ

ಮೋದಿ, ನಿತೇಶ್ ಜೋಡಿ ಬಿಹಾರವನ್ನು ಜಂಗಲ್ ರಾಜ್‌ನಿಂದ ಮುಕ್ತಗೊಳಿಸಿದರು: ಅಮಿತ್ ಶಾ

ಮುಂದಿನ ಸುದ್ದಿ
Show comments