Webdunia - Bharat's app for daily news and videos

Install App

ರೇವಣ್ಣ ಒಮ್ಮೆ ಇಂಗ್ಲೆಂಡ್ ನಲ್ಲಿ ಮಾನಿನಿಯ ಹಿಂದೆ ಹೋಗಿ ಸಿಕ್ಕಿಹಾಕಿಕೊಂಡಿದ್ದ ಕತೆ ಹೇಳಿದ ಶಿವರಾಮೇಗೌಡ

Krishnaveni K
ಶನಿವಾರ, 4 ಮೇ 2024 (12:36 IST)
Photo Courtesy: Twitter
ಬೆಂಗಳೂರು: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಗ ಪ್ರಜ್ವಲ್ ರೇವಣ್ಣ ಜೊತೆ ಆರೋಪಿ ಸ್ಥಾನದಲ್ಲಿರುವ ಎಚ್ ಡಿ ರೇವಣ್ಣ ಬಗ್ಗೆ ಎಲ್.ಆರ್. ಶಿವರಾಮೇಗೌಡ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಮಗನ ಜೊತೆಗೆ ಎಚ್ ಡಿ ರೇವಣ್ಣ ವಿರುದ್ಧ ಮನೆಕೆಲಸದಾಕೆ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದಾಳೆ. ಎಚ್ ಡಿ ರೇವಣ್ಣ ಮಸಾಜ್ ಮಾಡಿಸುವ ನೆಪದಲ್ಲಿ ಮೈ,ಕೈ ಮುಟ್ಟಲು ಬರುತ್ತಿದ್ದರು ಎಂದು ಮನೆಕೆಲಸದಾಕೆ ದೂರಿದ್ದಳು. ಇದೀಗ ರೇವಣ್ಣ ಬಗ್ಗೆ  ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ಮಹತ್ವದ ಹೇಳಿಕೆ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಲ್.ಆರ್. ಶಿವರಾಮೇಗೌಡ ‘ಮಗ ಇಂತಹ ಕೃತ್ಯ ನಡೆಸುವಾಗ ಅವರ ಅಪ್ಪ-ಅಮ್ಮ ಕತ್ತೆ ಕಾಯ್ತಿದ್ದರಾ? ಅಷ್ಟಕ್ಕೂ ರೇವಣ್ಣನೇ ಒಳ್ಳೆಯ ನಡತೆಯಿರುವ ವ್ಯಕ್ತಿಯಲ್ಲ. ಹಿಂದೊಮ್ಮೆ ಇಂಗ್ಲೆಂಡ್ ಗೆ ಹೋಗಿದ್ದಾಗ ಇಂತಹದ್ದೇ ಕಾರಣಕ್ಕೆ ಸಿಕ್ಕಿಹಾಕಿಕೊಂಡಿದ್ದರು’ ಎಂದು ಶಿವರಾಮೇಗೌಡ ಹೇಳಿದ್ದಾರೆ.

ಇದೀಗ ಎಚ್ ಡಿ ರೇವಣ್ಣ ಮೇಲೆ ಮನೆಕೆಲಸದಾಕೆಗೆ ಲೈಂಗಿಕ ಕಿರುಕುಳ ಮತ್ತು ತಮ್ಮ ಸಹಾಯಕನ ಮೂಲಕ ಮಹಿಳೆಯನ್ನು ಅಪಹರಿಸಿದ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಅವರು ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಕೆಯಾಗಿದ್ದು ಇಂದು ತೀರ್ಪು ಹೊರಬರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ