ಅದೃಷ್ಟದ ಬಗ್ಗೆ ನಂಬಿಕೆ ಇಲ್ಲ ಅಂದ್ರೆ ಈ ಸ್ಟೋರಿ ಓದಿ ...!!!!

Webdunia
ಶುಕ್ರವಾರ, 5 ಆಗಸ್ಟ್ 2022 (19:50 IST)
ರಸ್ತೆಯಲ್ಲಿ ನಡೆಯುತ್ತಾ ಮುಂದೆ ಸಾಗುತ್ತಿರಬೇಕಾದ್ರೆ ಒಂದೊಮ್ಮೆ ಫುಟ್ ಪಾತ್ ಅಥವಾ ರಸ್ತೆ ಕುಸಿಯಿತು ಎಂದರೆ ಒಂದುಕ್ಷಣ ನಿಮ್ಮ ಹೃದಯ ಧಸಕ್ಕನ್ನಬಹುದು ಅಲ್ವಾ... ಇದೀಗ ಇಂಥದ್ದೇ ಒಂದು ವಿಡಿಯೋ ಆನ್‌ಲೈನ್‌ನಲ್ಲಿ ವೈರಲ್ ಆಗಿದೆ.
 
ವ್ಯಕ್ತಿಯೊಬ್ಬರು ಸ್ವಲ್ಪದರಲ್ಲೇ ಅಪಘಾತದಿಂದ ಪಾರಾದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
 
ಸಿಸಿ ಟಿವಿಯಲ್ಲಿ ದಾಖಲಾಗಿರುವ ದೃಶ್ಯಾವಳಿಯಲ್ಲಿ ವ್ಯಕ್ತಿಯೊಬ್ಬ ಅಂಗಡಿಯೊಂದರ ಕಡೆಗೆ ಹೋಗುತ್ತಿರುವುದು ಕಂಡು ಬಂದಿದೆ. ಆದರೆ, ಅವರು ಪ್ರವೇಶಿಸಲು ಮುಂದಾದ ತಕ್ಷಣ, ಅವರು ಸೆಕೆಂಡ್‌ಗಳ ಹಿಂದೆ ನಿಂತಿದ್ದ ಫುಟ್‌ಪಾತ್ ಬಿರುಕು ಬಿಟ್ಟು ಕೆಳಗೆ ಬಿದ್ದಿದೆ. ಸ್ವಲ್ಪದರಲ್ಲೇ ವ್ಯಕ್ತಿಯು ಚರಂಡಿಗೆ ಬೀಳುವುದರಿಂದ ಪಾರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಬಂಧಿ ಮೇಲೆ ನಿರಂತರ ರೇಪ್, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟ ಕಾಮುಕ

ಬಿಗ್‌ಬಾಸ್ ಸೀಸನ್ 12, ಕ್ಷಮೆಯೊಂದಿಗೆ ಮುನಿಸಿಗೆ ಅಂತ್ಯ ಹಾಡಿದ ಗಿಲ್ಲಿ, ಅಶ್ವಿನಿ ಗೌಡ

ರಾಷ್ಟ್ರ ರಾಜಧಾನಿಯತ್ತ ಡಿಕೆ ಶಿವಕುಮಾರ್ ಪ್ರಯಾಣ, ಹಿಂದಿದೆ ಈ ಕಾರಣ

ಓಡಿಲ್ನಾಳ ಬಾಲಕ ಸಾವು ಪ್ರಕರಣ: ಹೊಸ ತಿರುವು ಪಡೆದ ತನಿಖೆ

ಬಿಜೆಪಿಗೆ ಮರಳುv ಬಗ್ಗೆ ಕೆಎಸ್ ಈಶ್ವರಪ್ಪ ಸ್ಫೋಟಕ ಮಾತು

ಮುಂದಿನ ಸುದ್ದಿ
Show comments