ಯೂ ಟರ್ನ್ ಹೊಡೆದ ಎಂ.ಬಿ.ಪಾಟೀಲ್

Webdunia
ಮಂಗಳವಾರ, 23 ಮೇ 2023 (14:30 IST)
ಸಿಎಂ ಆಗಿ ಐದು ವರ್ಷ ಸಿದ್ದರಾಮಯ್ಯನವರೇ ಇರ್ತಾರೆ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ
ಸಚಿವ ಎಂ.ಬಿ.ಪಾಟೀಲ್ ಯೂ ಟರ್ನ್ ಹೊಡೆದಿದ್ದಾರೆ. ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಮಾತನಾಡಿದ ಅವರು, ಪಕ್ಷದ ವರಿಷ್ಠರು ಹೇಳಿದ್ದನ್ನಷ್ಟೇ ನಾನು ಹೇಳಿದ್ದೇನೆ ಎಂದು ಸಮರ್ಥಿಸಿಕೊಂಡಿದ್ದಾರೆ. ನಾನು ಪದೇ ಪದೇ ಮಾತನಾಡಲ್ಲ. ನಿನ್ನೆ ಮಾಧ್ಯಮದವರು ಒಂದು ಪ್ರಶ್ನೆ ಕೇಳಿದ್ರು. ಸಿದ್ದರಾಮಯ್ಯ ಬದಲಾಗ್ತಾರಾ ಅಂತ ಕೇಳಿದ್ರು. ಸಿದ್ದರಾಮಯ್ಯ ಸಿಎಂ, ಡಿಕೆ ಶಿವಕುಮಾರ್ ಡಿಸಿಎಂ ಅಂತ ನಮ್ಮ ನಾಯಕರು, AICC ಪ್ರದಾನ ಕಾರ್ಯದರ್ಶಿ ವೇಣುಗೋಪಾಲ್ ಸುದ್ದಿಗೋಷ್ಠಿಯಲ್ಲಿ ಏನು ಹೇಳಿದ್ರೋ ನಾನು ಅದನ್ನೇ ಹೇಳ್ದೆ. ನನ್ನದು ಯಾವುದೇ ಹೇಳಿಕೆ ಇಲ್ಲ. ನಾನು ವೈಯಕ್ತಿಕವಾಗಿ ಮಾತನಾಡಿಲ್ಲ. ಪವರ್ ಶೇರಿಂಗ್ ಇದ್ರೆ ಅದು ಜನರ ಜೊತೆ ಮಾತ್ರ ಅಂತ ಹೇಳಿದ್ದಾರೆ. ಡಿಕೆಶಿ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರೆಯುತ್ತಾರೆ ಅಂತ ಹೇಳಿದ್ರು. ನಾನು ಅದನ್ನೇ ಹೇಳಿದ್ದೇನೆ ಎಂದ್ರು. ಅಧಿಕಾರ ಹಂಚಿಕೆ ಬಗ್ಗೆ ಸಂಧಾನ ಆಗಿದ್ಯಾ ಎಂಬ‌ ಪ್ರಶ್ನೆಗೆ ಅದರ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Shocking video: ಮೀರತ್ ನ ಮುಸ್ಕಾನ್ ನನ್ನೂ ಮೀರಿಸಿದ ಮಹಿಳೆ: ಗಂಡನನ್ನು ಕೊಂದು ಶವ ಎಲ್ಲಿ ಹೂತು ಹಾಕಿದ್ಳು ಗೊತ್ತಾ

ಜನ್ಮದಲ್ಲಿ ಇನ್ನು ಇವರು ಕಳ್ಳತನ ಮಾಡಲ್ಲ: ಕದಿಯಲು ಬಂದವರಿಗೆ ಕಾರ್ಟೂನ್ ವೇಷ ಹಾಕಿ ಅಯ್ಯೋ ಅನಿಸಿದ್ರು Video

ರಾಮಮಂದಿರದ ಬಳಿಕ ಈಗ ಬದರಿನಾಥದಲ್ಲೂ ದೇಣಿಗೆ ಕಳ್ಳತನದ ಆರೋಪ

ಹಣ ಕೊಡಲಿಲ್ಲವೆಂದು ಹೆಂಡತಿ ಮಗಳ ಎದುರೇ ವ್ಯಕ್ತಿಗೆ ಹೀಗೆ ಮಾಡೋದಾ.. ತೃತೀಯ ಲಿಂಗಿಗಳ ದಾಳಿಗೆ ಕೊನೆ ಯಾವಾಗ Video

Karnataka Weather: ಕರ್ನಾಟಕದ ಯಾವ ಜಿಲ್ಲೆಗಳಿಗೆ ಇಂದು ಯಾವ ಅಲರ್ಟ್ ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments