Daily Horoscope

ಹುಚ್ಚು ಪ್ರೇಮಿಗಳು ಮಾಡಿದ್ರು ಭೀಕರ ಅನಾಹುತ!

Webdunia
ಸೋಮವಾರ, 6 ಮೇ 2019 (13:33 IST)
ಪ್ರೇಮಿಗಳಿಬ್ಬರು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ವರದಿಯಾಗಿದೆ.

ರೈಲಿಗೆ ತಲೆಕೊಟ್ಟು ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡ ಬಳ್ಳಾಪುರದಲ್ಲಿ ನಡೆದಿದೆ.

ದೊಡ್ಡ ಬಳ್ಳಾಪುರದ ವೀರಾಪುರದಲ್ಲಿ ಈ ಘಟನೆ ನಡೆದಿದೆ. ದೊಡ್ಡಬಳ್ಳಾಪುರ ನಗರದ ಕಚೇರಿಪಾಳ್ಯ ನಿವಾಸಿ ಲಕ್ಷ್ಮೀಪತಿ ಮತ್ತು ಶಾಂತಿನಗರ ಮೂಲದ ಯುವತಿ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು. ವೀರಾಪುರದಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ.

ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments