Daily Horoscope
✕

ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ಭವಿಷ್ಯ?

Webdunia
ಸೋಮವಾರ, 20 ಮಾರ್ಚ್ 2023 (12:52 IST)
ಬೆಂಗಳೂರು : ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ನೀಡಿರುವ ನಿರೀಕ್ಷಣಾ ಜಾಮೀನು ರದ್ದು ಮಾಡುವಂತೆ ಹೈಕೋರ್ಟ್ ಗೆ ಲೋಕಾಯುಕ್ತ ಆಕ್ಷೇಪಣೆ ಸಲ್ಲಿಸಿ ವಾದ ಮಂಡನೆ ಮಾಡಿತು.

ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ರೂ ಕೂಡ ತನಿಖೆಗೆ ಸಹಕಾರವನ್ನು ನೀಡುತ್ತಿಲ್ಲ. ದಿನಾ ವಿಚಾರಣೆಗೆ ಬರುತ್ತಾರೆ, ತನಿಖಾಧಿಕಾರಿಗೆ ಯಾವುದೇ ಹೇಳಿಕೆ ನೀಡುತ್ತಾ ಇಲ್ಲ. ಹೀಗಾಗಿ ನಿರೀಕ್ಷಣಾ ಜಾಮೀನು ರದ್ದು ಮಾಡಿ ಎಂದು ವಾದ ಮಂಡಿಸಿದ್ರು. 

ಇತ್ತ ವಿರೂಪಾಕ್ಷಪ್ಪ ತನಿಖೆಗೆ ಸಹಕಾರ ನೀಡುತ್ತಾ ಇದ್ದಾರೆ, ಪ್ರತಿದಿನ 6 ಗಂಟೆಗಳ ಕಾಲ ವಿಚಾರಣೆ ಎದುರಿಸ್ತಾ ಇದ್ದಾರೆ ಎಂದು ವಿರೂಪಾಕ್ಷಪ್ಪ ಪರ ವಾದ ಮಂಡನೆ ಮಾಡಿದ್ರು. ಎರಡೂ ಕಡೆ ವಾದ – ಪ್ರತಿವಾದ ಆಲಿಸಿದ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಕಾಯ್ದಿರಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ನಿಮ್ಮ ಜಿಲ್ಲೆಯಲ್ಲಿ ಮಳೆಯಾಗಲಿದೆಯೇ, ಇಲ್ಲಿದೆ ಐಎಂಡಿ ನೀಡಿದ ತಾಜಾ ಅಲರ್ಟ್

ಅಬ್ಬಾ ಏನು ದೌಲತ್ತು… ಬಂಗಲೆ ತೊಳೆಯಲು ಅಗ್ನಿಶಾಮಕ ವಾಹನ ಬಳಸಿದ ಗುಜರಾತ್ ಬಿಜೆಪಿ ಶಾಸಕ Video

ನಕಲಿ ಸುಪ್ರೀಂ ಕೋರ್ಟ್ ಆದೇಶ ಬಳಸಿ ಜೀವಾವಧಿ ಕೈದಿ ಬಿಡುಗಡೆ: ಕರ್ನಾಟಕ ಕಾರಾಗೃಹ ಡಿಐಜಿ ಸೋಮಶೇಖರ್ ಬಂಧನ

ಸುಳ್ಳು ಆರೋಪ ಮಾಡಿದ ಸಿ.ಎಂ ವಿರುದ್ಧ ಮೊಕದ್ದಮೆ ದಾಖಲಿಸಿ: ಸಿ.ಟಿ.ರವಿ ಆಗ್ರಹ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments