Daily Horoscope
✕

ಮದ್ದೂರು ಬೈಪಾಸ್ ಸಂಚಾರಕ್ಕೆ ಮುಕ್ತ

Webdunia
ಗುರುವಾರ, 3 ನವೆಂಬರ್ 2022 (07:56 IST)
ಮಂಡ್ಯ : ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ರಸ್ತೆ ಕಾಮಗಾರಿ ಅಂತಿಮ ಘಟ್ಟಕ್ಕೆ ತಲುಪಿದ್ದು, ನವೆಂಬರ್ ಅಂತ್ಯದ ವೇಳೆಗೆ ಮದ್ದೂರು ಬೈಪಾಸ್ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಸಂಸದ ಪ್ರತಾಪ್ ಸಿಂಹ ಮಾಹಿತಿ ನೀಡಿದ್ದಾರೆ.

ಮದ್ದೂರು ಬೈಪಾಸ್ ಕೆಲಸ ಬಹುತೇಕ ಕಂಪ್ಲೀಟ್ ಆಗಿದೆ.  ಎಕ್ಸ್ಪೆನ್ಷನ್ ಜಾಯಿಂಟ್ಸ್ ಕೆಲಸ ಮಾತ್ರ ಬಾಕಿ ಇದೆ. 10-15 ದಿನದಲ್ಲಿ ಆ ಕೆಲಸವು ಮುಗಿಯುವ ಭರವಸೆ ಇದೆ.

ಮಂಡ್ಯ, ಶ್ರೀರಂಗಪಟ್ಟಣ ಬೈಪಾಸ್ ಕೂಡ ಡಿಸೆಂಬರ್ ವೇಳೆಗೆ ಕಂಪ್ಲೀಟ್ ಆಗಲಿದೆ. ಹೊಸ ವರ್ಷದಿಂದ ಸರಾಗವಾಗಿ ಬೆಂಗಳೂರು-ಮೈಸೂರಿಗೆ ಸಂಚಾರ ಮಾಡಬಹುದು ಎಂದಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುಟುಂಬದಲ್ಲಿ ಗೃಹಹಿಂಸೆ ಸಹಿಸಬೇಡಿ: ಮಹಿಳೆಯರ ರಕ್ಷಣೆಗಾಗಿ ಇರುವ ಹಕ್ಕುಗಳು ಮತ್ತು ತುರ್ತು ಸಹಾಯವಾಣಿ ಮಾಹಿತಿ

ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗದಿದ್ದರೆ ಈ ಘಟನೆಯನ್ನು ಯಾರೂ ನಂಬುತ್ತಿರಲಿಲ್ಲ video

Karnataka Weather: ನಿಮ್ಮ ಜಿಲ್ಲೆಯಲ್ಲಿ ಮಳೆಯಾಗಲಿದೆಯೇ, ಹವಾಮಾನ ಇಲಾಖೆಯ ಹೊಸ ಮುನ್ಸೂಚನೆ

ಸ್ಟಿಂಗ್ ಅಂತ ಮಂಗ ಮಾಡುವವರು: ಆರ್.ಅಶೋಕ್ ಟೀಕೆ

ಕೇವಲ ಆರ್ ಎಸ್ಎಸ್, ಬಿಜೆಪಿಯಲ್ಲ, ಹಿಂದುತ್ವವನ್ನೇ ನಾಶ ಮಾಡಬೇಕು: ಎಸ್ಎಫ್ಐ ನಾಯಕಿಯ ಹೇಳಿಕೆ ವೈರಲ್ Video

ಮುಂದಿನ ಸುದ್ದಿ
Show comments