ಯಡಿಯೂರಪ್ಪ ಕಚಡಾ ಮುಖ್ಯಮಂತ್ರಿ: ಮಧು ಬಂಗಾರಪ್ಪ ಕಿಡಿ

Webdunia
ಶುಕ್ರವಾರ, 21 ಜುಲೈ 2017 (18:11 IST)
ಶಿವಮೊಗ್ಗ ಜಿಲ್ಲೆಯಿಂದ ಯಡಿಯೂರಪ್ಪನಂತಹ ಕಚಡಾ ಮುಖ್ಯಮಂತ್ರಿಯನ್ನ ಕೊಟ್ಟಿದ್ದಕ್ಕೆ ನಾಚಿಕೆ ಆಗುತ್ತಿದೆ. ಶಿವಮೊಗ್ಗ ಜಿಲ್ಲೆಯಿಂದ ಬಂದ ಮೂವರು ಮುಖ್ಯಮಂತ್ರಿಗಳಲ್ಲೇ ಯಡಿಯೂರಪ್ಪ ಕಚಡಾ ಮುಖ್ಯಮಂತ್ರಿ ಎಂದು ಮಧು ಬಂಗಾರಪ್ಪ ಕಿಡಿ ಕಾರಿದ್ಧಾರೆ.

ಧಾರವಾಡದಲ್ಲಿ ಜೆಡಿಎಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಮಧು ಬಂಗಾರಪ್ಪ, ಸಿಎಂ ಸಿದ್ದರಾಮಯ್ಯನವರ ಮೂಗು ಹಿಡಿದುಕೊಂಡು ರೈತರ ಸಾಲ ಮನ್ನಾ ಮಾಡಿಸುತ್ತೇನೆ ಎಂದು ಹೇಳುತ್ತಿದ್ದ ಯಡಿಯೂರಪ್ಪ, ಪ್ರಧಾನಮಂತ್ರಿ ನರೇಂದ್ರ ಮೋದಿ ಮೂಗಿ ಹಿಡಿದು ಸಾಲಮನ್ನಾ ಮಾಡಿಸಲಿ ಎಂದು ಕಿಡಿ ಕಾರಿದ್ಧಾರೆ. 17 ಸಂಸದರು ಏನು ಮಾಡುತ್ತಿದ್ದಾರೆ. ರೈತರ ನೆರವಿಗೆ ಬರುವುದನ್ನ ಬಿಟ್ಟು ಏನ್ ಮಾಡ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಧಿಕಾರಕ್ಕೆ ಬಂದರೆ ಸಾಲಮನ್ನಾ ಮಾಡುವುದಾಗಿ ರಕ್ತದಲ್ಲಿ ಬರೆದು ಕೊಡುವುದಾಗಿ ಹೇಳುತ್ತಿರುವ ಯಡಿಯೂರಪ್ಪನವರ ರಕ್ತ ಒಳ್ಳೆಯ ರಕ್ತವಲ್ಲ, ಅದು ರೈತ ವಿರೋಧಿ ರಕ್ತ. ಗೊಬ್ಬರ ಕೇಳಲು ಹೋದ ರೈತರು ಮಾಡಿದ್ದು ನೆನಪಿಲ್ವಾ ಎಂದು ವಾಗ್ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಯೋಧ್ಯೆ ಕೇಸರಿ ಧ್ವಜದಿಂದ ಮುಸ್ಲಿಮರಿಗೆ ಅನ್ಯಾಯ ಎಂದ ಪಾಕ್: ನಿಮ್ದು ಎಷ್ಟಿದೆಯೋ ನೋಡ್ಕೊಳ್ಳಿ ಎಂದ ಭಾರತ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಭವಿಷ್ಯ ಇಂದು ತೀರ್ಮಾನಿಸಲಿದ್ದಾರೆ ಈ ನಾಲ್ವರು

ಅಧಿಕಾರ ಹಂಚಿಕೆ ಫೈಟ್ ನಡುವೆಯೇ ಬಿಜೆಪಿ, ಜೆಡಿಎಸ್ ಗೆ ಮಹತ್ವದ ಸಂದೇಶ ಕೊಟ್ಟ ಡಿಕೆ ಶಿವಕುಮಾರ್

ಒಪ್ಪಂದದ ಬಗ್ಗೆ ಸಂಚಲನ ಸೃಷ್ಟಿಸುತ್ತಿದೆ ಡಿಕೆ ಶಿವಕುಮಾರ್ ಇಂದಿನ ಟ್ವೀಟ್

ಪಹಲ್ಗಾಮ್ ದಾಳಿ ಆಂತರಿಕ ದಂಗೆ ಎಂದಿದ್ದ ಅಮೆರಿಕಾ: ಈಗ ವೈಟ್ ಹೌಸ್ ದಾಳಿಯನ್ನು ಉಗ್ರರದ್ದು ಎನ್ನುತ್ತಿದೆ

ಮುಂದಿನ ಸುದ್ದಿ
Show comments