Webdunia - Bharat's app for daily news and videos

Install App

ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಮಧುಬಂಗಾರಪ್ಪ ವಿಶ್ವಾಸ

Webdunia
ಶನಿವಾರ, 6 ಜನವರಿ 2018 (14:45 IST)
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಸ್ವಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ಮಧುಬಂಗಾರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
 
ಜೆಡಿಎಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಜೆಡಿಎಸ್ ಅಧಿಕಾಕ್ಕೆ ಬರಲಿದ್ದು, ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗುವುದು ಖಚಿತ  ಎಂದಿದ್ದಾರೆ.
 
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜನ ಸಾಮಾನ್ಯರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ಈ ಸರ್ಕಾರಗಳು ಜನ ವಿರೋಧಿ ನೀತಿ ಅನುಷ್ಠಾನದಲ್ಲಿ ತೊಡಗಿವೆ. ಕುಮಾರಸ್ವಾಮಿ ಅವರ 20 ತಿಂಗಳ ಆಡಳಿತವನ್ನು ಜನರು ಇನ್ನೂ ಮರೆತಿಲ್ಲ. ಕುಮಾರಸ್ವಾಮಿ ಅವರ ಕಾರ್ಯಗಳನ್ನೆ ಮೆಚ್ಚಿಕೊಂಡು ಜೆಡಿಎಸ್‌ಗೆ ಅಧಿಕಾರ ನೀಡಲಿದ್ದಾರೆ. ಯಾರಿಂದಲೂ ತಪ್ಪಿಸಲು ಆಗಲ್ಲ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments