Webdunia - Bharat's app for daily news and videos

Install App

ಹುಟ್ಟೂರಿನಲ್ಲಿ ನಡೆಯಲಿದೆ ಮಧುಕರ್ ಶೆಟ್ಟಿ ಅಂತ್ಯಕ್ರಿಯೆ

Webdunia
ಶನಿವಾರ, 29 ಡಿಸೆಂಬರ್ 2018 (12:03 IST)
ಬೆಂಗಳೂರು: ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ (47) ಅವರು ಶುಕ್ರವಾರ ರಾತ್ರಿ ಮೃತಪಟ್ಟಿದ್ದಾರೆ. ಮಧುಕರ ಶೆಟ್ಟಿ ಅವರ ಅಂತ್ಯಕ್ರಿಯೆ ಭಾನುವಾರ ಉಡುಪಿಯಲ್ಲಿ ನಡೆಯಲಿದೆ. ಶನಿವಾರ ಮಧ್ಯಾಹ್ನ ಅವರ ಪಾರ್ಥಿವ ಶರೀರ ಬೆಂಗಳೂರಿಗೆ ಬರಲಿದೆ.ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.


ಬೆಂಗಳೂರಿನ ಯಲಹಂಕದಲ್ಲಿರುವ ಪೊಲೀಸ್ ತರಬೇತಿ ಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ರಾತ್ರಿ 8.30ರ ಬಳಿಕ ಪಾರ್ಥಿವ ಶರೀರವನ್ನು ಮಂಗಳೂರಿಗೆ ತೆಗೆದುಕೊಂಡು ಹೋಗಲಾಗುತ್ತದೆ. ನಂತರ ಉಡುಪಿಗೆ ತೆಗೆದುಕೊಂಡು ಹೋಗಲಾಗುತ್ತದೆ.


ಉಡುಪಿಯಲ್ಲಿ ಅಂತಿಮ ದರ್ಶನದ ಬಳಿಕ ಮಧುಕರ ಶೆಟ್ಟಿ ಅವರ  ಹುಟ್ಟೂರಾದ ಕುಂದಾಪುರದ ಯಡಾಡಿಗೆ ಪಾರ್ಥಿವ ಶರೀರ ತಲುಪಲಿದೆ. ಭಾನುವಾರ ಬೆಳಗ್ಗೆ 10 ಗಂಟೆಗೆ ಕುಟುಂಬಸ್ಥರು ಅಂತಿಮ ವಿಧಿವಿಧಾನ ನೆರವೇರಿಸಲಿದ್ದಾರೆ. ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments