Webdunia - Bharat's app for daily news and videos

Install App

ವಿಧಾನಸೌಧದಲ್ಲಿ ಲಕ್ಷ್ಮಣ್ ಸವದಿ ಬ್ಲೂ ಫಿಲಂ ನೋಡಿದ್ದು ದೇಶದ್ರೋಹವಲ್ಲ- ಸಚಿವ ಮಾಧುಸ್ವಾಮಿ

Webdunia
ಶುಕ್ರವಾರ, 6 ಸೆಪ್ಟಂಬರ್ 2019 (10:39 IST)
ಬೆಂಗಳೂರು : ವಿಧಾನಸೌಧದಲ್ಲಿ ಲಕ್ಷ್ಮಣ್ ಸವದಿ ಬ್ಲೂ ಫಿಲಂ ನೋಡಿದ್ದು ದೇಶದ್ರೋಹವಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವ್ಯಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದ್ದಾರೆ.




2012ರಲ್ಲಿ ವಿಧಾನಸಭೆಯ ಕಲಾಪದ ವೇಳೆ ಜವಬ್ದಾರಿಯುತ ಶಾಸಕರಾಗಿ ಲಕ್ಷ್ಮಣ್ ಸವದಿ ಕಲಾಪದ ಬಗ್ಗೆ ಆಲಿಸುವ ಬದಲು ಬ್ಲೂ ಫಿಲಂ ನೋಡಿದ್ದಾರೆ. ಈ ಬಗ್ಗೆ ಅಂದು ಭಾರೀ ವಿರೋಧ ವ್ಯಕ್ತವಾಗಿದ್ದು, ಈ ಹಿನ್ನಲೆಯಲ್ಲಿ  ಲಕ್ಷ್ಮಣ್ ಸವದಿ ರಾಜೀನಾಮೆ ನೀಡಿದ್ದರು.


ಅವರ ಈ ಕಾರ್ಯವನ್ನು ಸಮರ್ಥಿಸಿಕೊಂಡ ಸಚಿವ ಜೆ.ಸಿ.ಮಾಧುಸ್ವಾಮಿ, ವಿಧಾನಸೌಧದಲ್ಲಿ ಬ್ಲೂ ಫಿಲಂ ನೋಡಿದ್ದು ದೇಶದ್ರೋಹವಲ್ಲ. ಅದು ತಪ್ಪೇ. ಆದರೆ ಅಂಥಾ ದೊಡ್ಡ ತಪ್ಪೇನಲ್ಲ. ಏನೋ ಆಕಸ್ಮಿಕವಾಗಿ ವಿಡಿಯೋ ನೋಡಿದ್ದಾರೆ ಅಷ್ಟೇ ಎಂದು ಹೇಳಿ ವಿವಾದ ಸೃಷ್ಟಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಂಥಾ ಅಪಾಯದಲ್ಲಿ ಮಕ್ಕಳು ಶಾಲೆಗೆ ಹೋಗ್ತಾರೆ, ಏನಾದ್ರೂ ಅಪಾಯ ಆದ್ರೆ ಯಾರು ಹೊಣೆ video

ವಿಚ್ಛೇಧನದ ಬಳಿಕ ಖಿನ್ನತೆಗೊಳಗಾದ ಮನೋವೈದ್ಯೆ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ

ಮೊದಲು ವಿದ್ಯಾರ್ಥಿಗಳು 25 ದಿನ ಉಪವಾಸ ಕೂರಲಿ, ಬಳಿಕ ಲಾಠಿ ಚಾರ್ಜ್ ಆಗಲಿ, ಆಮೇಲೆ ರಾಜೀನಾಮೆ ಕೊಡ್ತೀನಿ: ಪ್ರಿಯಾಂಖ್ ಖರ್ಗೆ Video

ಕಾವೇರಿ ನೀರನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ತಮಿಳುನಾಡು ರೈತರು ಯಾವಾ ರೀತಿ ಪ್ರತಭಟನೆ ನಡೆಸಿದ್ರು ಗೊತ್ತಾ

ಪಕ್ಷಕ್ಕೆ ಸವಾಲು ಹಾಕಿದವರಿಗೆ ಸಚಿವ ಸ್ಥಾನದ ಭಾಗ್ಯ: ಮಂತ್ರಿಗಿರಿ ಕೈತಪ್ಪಿದಕ್ಕೆ ಕೆರಳಿ ಕೆಂಡವಾದ ತನ್ವೀರ್ ಸೇಠ್

ಮುಂದಿನ ಸುದ್ದಿ
Show comments