Webdunia - Bharat's app for daily news and videos

Install App

ಮಾಧುಸ್ವಾಮಿ ವಿರುದ್ಧ ಕಿರಣ್ ಕುಮಾರ್ ಕಿಡಿ

Webdunia
ಶುಕ್ರವಾರ, 17 ಮಾರ್ಚ್ 2023 (21:00 IST)
ಸಚಿವ ಮಾಧುಸ್ವಾಮಿ ವಿರುದ್ಧ ಮಾಜಿ ಶಾಸಕ ಕಿರಣ್ ಕುಮಾರ್ ಕಿಡಿಕಾರಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಅವರು, ನೀರಾವರಿ ಹರಿಕಾರ ಎನ್ನುವವರು ಆತ್ಮಾವಲೋಕನ ಮಾಡಿಕೊಳ್ಳಲಿ. ಅವರು ಹೇಳೋದೊಂದು, ಮಾಡೋದೊಂದು. ಅವರು ಏನ್​​​ ಮಾಡ್ತಾರೋ ಅದನ್ನ ಹೇಳಲ್ಲ.. ಏನ್ ಹೇಳ್ತಾರೋ ಅದನ್ನ ಮಾಡಲ್ಲ ಎಂದು ಕಿಡಿಕಾರಿದ್ದಾರೆ.. ಈಗ ಅವರು ಮಾಡ್ತಿರೋದು ಪೈಪ್​ಲೈನ್ ಕಾಮಗಾರಿ.. ಹೆಚ್ಚು ಕಮಿಷನ್ ಸಿಗುತ್ತೆ ಅಂತಾ ಮಾಡ್ತಿದ್ದಾರೆ.. ಅವರಿಗೆ ಕೆಲವು ಕಡೆ ಬೂತ್ ಏಜೆಂಟ್ ಸಿಗ್ತಾರೋ ಇಲ್ವೋ ಗೊತ್ತಿಲ್ಲ ಎಂದು ಕಿರಣ್ ಕುಮಾರ್ ವಾಗ್ದಾಳಿ ನಡೆಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Donald Trump: ಭಾರತ ಪಾಕಿಸ್ತಾನ ಕದನ ವಿರಾಮ: ಡೊನಾಲ್ಡ್ ಟ್ರಂಪ್ ನಿಂದ ಕೇಂದ್ರ ಸರ್ಕಾರಕ್ಕೆ ಇಕ್ಕಟ್ಟು

ಅಣ್ವಸ್ತ್ರ ಬೆದರಿಕೆಗೆ ನಾವು ಜಗ್ಗಲ್ಲ, ಬಗ್ಗಲ್ಲ: ಭಾರತದ ತಾಕತ್ತು ಜಗತ್ತಿಗೆ ಗೊತ್ತಾಯಿತು ಎಂದ ಪ್ರಧಾನಿ ಮೋದಿ

PM Modi: ಪ್ರಧಾನಿ ಮೋದಿ ಭಾಷಣ ಕನ್ನಡದಲ್ಲಿ ಸಂಪೂರ್ಣವಾಗಿ ಇಲ್ಲಿದೆ ನೋಡಿ

ಭಾರತದ ಮೇಲಿನ ದಾಳಿಯನ್ನು ಸಂಭ್ರಮಿಸಿದ ಮಾಜಿ ಕ್ರಿಕೆಟಿಗ ಶಾಹಿದ್ ಆಫ್ರಿದಿ, ಪಾಕ್‌ ಸೇನೆಯನ್ನು ಬಣ್ಣಿಸಿದ್ದು ಹೀಗೇ

Operation Sindoor: 17 ನವಜಾತ ಹೆಣ್ಣು ಮಕ್ಕಳಿಗೆ ಸಿಂಧೂರ್‌ ನಾಮಕರಣ

ಮುಂದಿನ ಸುದ್ದಿ
Show comments