Select Your Language

Notifications

webdunia
webdunia
webdunia
webdunia

ಪ್ರೀತಿಯ ವಿದ್ಯಾರ್ಥಿಗಳಿಗೆ ಅಂತಿಮ ವಿದಾಯ ಹೇಳಿ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಶಿಕ್ಷಕಿ

Madikeri Govt School Teacher
Photo Credit X
ಮಡಿಕೇರಿ: ಶಿಕ್ಷಕಿಯೊಬ್ಬರು ಕೋವಿಯಿಂದ ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮಡಿಕೇರಿ ತಾಲ್ಲೂಕಿನ ಚೇರಂಬಾಣೆ ಗ್ರಾಮದಲ್ಲಿ ವರದಿಯಾಗಿದೆ. 

ಪ್ರೀತಿಯ ವಿದ್ಯಾರ್ಥಿಗಳಿಗೆ ಅಂತಿಮ ವಿದಾಯ ಹೇಳಿ ಶಿಕ್ಷಕಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾವಿಗೆ ಶರಣಾದ ಟೀಚರ್ ಅನ್ನು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ರೋಹಿಣಿ (51) ಎಂದು ಗುರುತಿಸಲಾಗಿದೆ. 

ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಲ್ಲಿದ್ದ ಕೋವಿಯಿಂದ ಗುಂಡು ಹೊಡೆದುಕೊಂಡು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಈ ಸಂಬಂಧ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ನಿಮ್ಮ ಮತವನ್ನು ನಮಗೆ ನೀಡಿ, ನಾವು ನಿಮ್ಮನ್ನು ಟಿಎಂಸಿಯಿಂದ ಮುಕ್ತಗೊಳಿಸುತ್ತೇವೆ: ಪ್ರಧಾನಿ ನರೇಂದ್ರ ಮೋದಿ