Webdunia - Bharat's app for daily news and videos

Install App

ಬೇಗ ಕಾರು ಸರ್ವೀಸ್ ಮಾಡಿಕೊಡು ಎಂದಿದ್ದಕ್ಕೆ ಹತ್ಯೆ!

Webdunia
ಸೋಮವಾರ, 10 ಅಕ್ಟೋಬರ್ 2016 (16:50 IST)
ಆಯುಧ ಪೂಜೆ ಹಿನ್ನೆಲೆಯಲ್ಲಿ ಬೇಗನೇ ಕಾರು ಸರ್ವಿಸ್ ಮಾಡಿಕೊಂಡುವಂತೆ ಒತ್ತಾಯಿಸಿದ್ದರಿಂದ ಕಾರಿನ ಓನರ್‍ಗೆ ಸರ್ವೀಸ್ ಅಂಗಡಿಯ ಮಾಲೀಕ ಗುಂಡಿಟ್ಟು ಕೊಲೆ ಮಾಡಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ. 
ಶೇಖರ್ (45) ಕೊಲೆಯದ ಕಾರು ಮಾಲೀಕ. ಮಡಿಕೇರಿ ಜಿಲ್ಲೆಯ ಸೋಮವಾರ ಪೇಟೆ ತಾಲೂಕಿನಲ್ಲಿ ಈ ಘಟನೆ ನಡೆದಿದೆ. ಶನಿವಾರ ಸಂತೆಯ ಗುಂಡುರಾವ್ ಬಡಾವಣೆಯ ನಿವಾಸಿ ಶೇಖರ್ ಇಂದು ಮುಂಜಾನೆ ತನ್ನ ಕಾರನ್ನು ಸರ್ವೀಸ್‌ಗೆ ಬಿಟ್ಟಿದ್ದರು. ಮತ್ತೆ ಕಾರನ್ನು ಹಿಂಪಡೆಯಲು ಬಂದಾಗ ಇನ್ನೂ ವಾಷಿಂಗ್ ಆಗಿರಲಿಲ್ಲ. ತನ್ನ ಕಾರನ್ನು ಬಿಟ್ಟು ಬೇರೆ ಕಾರಿಗೆ ವಾಟರ್ ಸರ್ವೀಸ್ ಮಾಡುತ್ತಿದ್ದುದ್ದಕೆ ಶೇಖರ್ ಸರ್ವೀಸ್ ಅಂಗಡಿಯ ಮಾಲೀಕನೊಂದಿಗೆ ಜಗಳ ಮಾಡಿದ್ದಾನೆ. 
 
ಈ ವೇಳೆ ಆಕ್ರೋಶಗೊಂಡ ಸರ್ವೀಸ್ ಅಂಗಡಿ ಮಾಲೀಕ ಅಬ್ದುಲ್ ಎಂಬಾತ ಮನೆಗೆ ಹೋಗಿ ಗನ್ ತಂದು ಕಾರು ಮಾಲೀಕ ಶೇಖರ್ ಮೇಲೆ ಗುಂಡು ಹಾರಿಸಿದ್ದಾನೆ. ಕೂಡಲೇ ಶೇಖರ್‌ನನ್ನು ಆಸ್ಪತ್ರೆಗೆ ಸಾಗಿಸಲು ಯತ್ನಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
 
ಈ ಸಂಬಂಧ ಸೋಮವಾರ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಸರ್ವೀಸ್ ಅಂಗಡಿ ಮಾಲೀಕ ಅಬ್ದುಲ್‌ನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments