Webdunia - Bharat's app for daily news and videos

Install App

ಮದರಸಾ ಬ್ಯಾನ್ಗೆ ಹಿಂದೂ ಸಂಘಟನೆಗಳಿಂದ ಒತ್ತಾಯ

Webdunia
ಸೋಮವಾರ, 3 ಅಕ್ಟೋಬರ್ 2022 (08:03 IST)
ಬೆಂಗಳೂರು : ಹಲಾಲ್ ಆಯ್ತು, ಹಿಜಬ್ ಆಯ್ತು, ಆಜಾನ್ ಆಯ್ತು ಈಗ ಮತ್ತೊಂದು ಧರ್ಮ ದಂಗಲ್ ಆರಂಭಗೊಂಡಿದೆ. ದೇಶದಲ್ಲಿ ಪಿಎಫ್ಐ ಬ್ಯಾನ್ ಬಳಿಕ ಮದರಸಾ ಬ್ಯಾನ್ ಅಭಿಯಾನ ಶುರುವಾಗಿದೆ.
 
ಮದರಸಾ ಬ್ಯಾನ್ಗೆ ಹಿಂದೂ ಸಂಘಟನೆಗಳು ಒತ್ತಾಯಿಸುತ್ತಿವೆ. ರಾಜ್ಯದಲ್ಲಿ ಕಳೆದ ಒಂದು ವರ್ಷದಿಂದ ಧರ್ಮ ದಂಗಲ್ನಾ ಕಾವು ಹೆಚ್ಚಾಗ್ತಾನೆ ಇದೆ.

ಹಲಾಲ್ ಕಟ್ನಿಂದ ಶುರುವಾದ ಅಭಿಯಾನ ಆಜಾನ್ವರೆಗೂ ಬಂದಿದ್ದು, ಈಗ ಮತ್ತೊಂದು ಅಭಿಯಾನವನ್ನು ಹಿಂದೂ ಸಂಘಟನೆಗಳು ಕೈಗೊಂಡಿವೆ. ಉಗ್ರ ಸಂಘಟನೆಗಳ ಜೊತೆ ಸಂಪರ್ಕ ಹೊಂದಿದ್ದಾರೆ ಅಂತಾ ದೇಶಾದ್ಯಂತ ಪಿಎಫ್ಐ ಬ್ಯಾನ್ ಆಗಿದೆ.

ಪಿಎಫ್ಐ ಬ್ಯಾನ್ ಆದ ಬೆನ್ನಲ್ಲೇ ಮದರಸಾವನ್ನು ಬ್ಯಾನ್ ಮಾಡಬೇಕು ಎಂದು ಹಿಂದೂ ಸಂಘಟನೆಗಳು ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಒತ್ತಾಯ ಮಾಡುತ್ತಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raguvamshi murder: ಮಗನಂತೇ ನಾಟಕವಾಡಿ, ರಘುವಂಶಿ ಸಾವಿನ ದಿನ ತಬ್ಬಿ ಸಾಂತ್ವನಿಸಿದ್ದ ಆರೋಪಿ ರಾಜ್

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

ಮುಂದಿನ ಸುದ್ದಿ
Show comments