ಬಾವಿಗೆ ಬಿದ್ದು ಮೂವರು ಸಾವು, 30 ಮಂದಿಗೆ ಗಾಯ

Webdunia
ಶುಕ್ರವಾರ, 16 ಜುಲೈ 2021 (15:41 IST)
ರಕ್ಷಣಾ ಕಾರ್ಯಾಚರಣೆ ವೇಳೆ ಬಾವಿಗೆ ಬಿದ್ದು ಮೂವರು ಮೃತಪಟ್ಟು 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಹೃದಯವಿದ್ರಾವಕ ಘಟನೆ ಮಧ್ಯಪ್ರದೇಶದ ವಿಧಿಶಾ ಜಿಲ್ಲೆಯಲ್ಲಿ ಸಂಭವಿಸಿದೆ.
ಬಾವಿಗೆ ಬಿದ್ದ ಬಾಲಕನನ್ನು ರಕ್ಷಿಸುತ್ತಿದ್ದಾಗ ಹೆಚ್ಚಿನ ಸಂಖ್ಯೆಯ ಜನರು ನಿಂತಿದ್ದರಿಂದ  ಬಾವಿಯ ಕಟ್ಟೆ ಕುಸಿದಿದೆ. ಘಟನೆಯಲ್ಲಿ 19 ಮಂದಿಯನ್ನು ರಕ್ಷಿಸಲಾಗಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾಜಧಾನಿಯಿಂದ 50 ಕಿ.ಮೀ. ದೂರದ ಗಂಜ್ ಬಸೋಡಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, 50 ಅಡಿ ಆಳದ ಬಾವಿ ಇದಾಗಿದ್ದು, 20 ಅಡಿ ಆಳದಷ್ಟು ನೀರು ತುಂಬಿತ್ತು. 
ಘಟನೆ ಬಗ್ಗೆ ಮುಖ್ಯಮಂತ್ರಿ ಶಿವರಾಜ್ ಚೌಹ್ವಾಣ್ ಆಘಾತ ವ್ಯಕ್ತಪಡಿಸಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ನಿರಂತರ ಸಂಪರ್ಕದಲ್ಲಿ ಇದ್ದು, ಮಾಹಿತಿ ಪಡೆಯುತ್ತಿರುವುದಾಗಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಬಂಧಿ ಮೇಲೆ ನಿರಂತರ ರೇಪ್, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟ ಕಾಮುಕ

ಬಿಗ್‌ಬಾಸ್ ಸೀಸನ್ 12, ಕ್ಷಮೆಯೊಂದಿಗೆ ಮುನಿಸಿಗೆ ಅಂತ್ಯ ಹಾಡಿದ ಗಿಲ್ಲಿ, ಅಶ್ವಿನಿ ಗೌಡ

ರಾಷ್ಟ್ರ ರಾಜಧಾನಿಯತ್ತ ಡಿಕೆ ಶಿವಕುಮಾರ್ ಪ್ರಯಾಣ, ಹಿಂದಿದೆ ಈ ಕಾರಣ

ಓಡಿಲ್ನಾಳ ಬಾಲಕ ಸಾವು ಪ್ರಕರಣ: ಹೊಸ ತಿರುವು ಪಡೆದ ತನಿಖೆ

ಬಿಜೆಪಿಗೆ ಮರಳುv ಬಗ್ಗೆ ಕೆಎಸ್ ಈಶ್ವರಪ್ಪ ಸ್ಫೋಟಕ ಮಾತು

ಮುಂದಿನ ಸುದ್ದಿ
Show comments