ಬಿಜೆಪಿ ವಿರುದ್ಧ ಮಹದಾಯಿ ಹೋರಾಟಗಾರರ ಆಕ್ರೋಶ; ಹೋರಾಟಗಾರರು ಹೇಳಿದ್ದೇನು ಗೊತ್ತಾ...?

Webdunia
ಸೋಮವಾರ, 25 ಡಿಸೆಂಬರ್ 2017 (08:40 IST)
ಬೆಂಗಳೂರು: ಮಹದಾಯಿ ಸಮಸ್ಯೆಯ ಪರಿಹಾರಕ್ಕಾಗಿ ಹೋರಾಟ ಮುಂದುವರಿದಿದ್ದು, ಮಹದಾಯಿ ಹೋರಾಟಗಾರರು ಬಿಜೆಪಿ ವಿರುದ್ಧ ಸಿಡಿದೆದಿದ್ದಾರೆ.


ರಾತ್ರಿಯಿಡಿ ಬಿಜೆಪಿ ಕಚೇರಿಯ ಮುಂದೆ ಪ್ರತಿಭಟನೆ ಮಾಡಿದ್ದ ಹೋರಾಟಗಾರರು, ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯುರಪ್ಪ ವಿರುದ್ಧ  ಆಕ್ರೋಶಗೊಂಡಿದ್ದಾರೆ. ‘ನ.15 ರಂದು ಜಗದೀಶ್ ಶೆಟ್ಟರ್ ಮನೆ ಮುಂದೆ ಪ್ರತಿಭಟನೆ ಮಾಡಿದ್ದಾಗ ಬಿಎಸ್ ಯಡಿಯೂರಪ್ಪ ಅವರು ಮಹದಾಯಿ ಸಮಸ್ಯೆ ಪರಿಹರಿಸುವುದಾಗಿ ಭರವಸೆ ನೀಡಿದ್ದರು, ಹಾಗೆ ಸಮಸ್ಯೆ ಬಗೆಹರಿಸಲು 20 ದಿನ ಕಾಲಾವಕಾಶ ಕೇಳಿದ್ದರು. ಆದರೆ ಈವರೆಗೆ ಅವರು ಭರವಸೆ ಈಡೇರಿಸುವ ಕೆಲಸ ಮಾಡಿಲ್ಲ.


ಕೇಂದ್ರ, ಗೋವಾದಲ್ಲಿ ಬಿಜೆಪಿ ಸರ್ಕಾರವಿದೆ. ಈಗಲಾದರೂ ಸಮಸ್ಯೆ ಬಗೆಹರಿಸಿ. ರೈತರ ಜೀವನದ ಜೊತೆ ಚೆಲ್ಲಾಟ ಆಡಬೇಡಿ, ಇದರಿಂದ ನಿಮ್ಮ ವಂಶ ಸರ್ವನಾಶವಾಗುತ್ತದೆ’ ಎಂದು ಬಿಜೆಪಿ ವಿರುದ್ಧ ರೈತ ಮುಖಂಡ ಪಂಚನಗೌಡ ದ್ಯಾಮನಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೈಡ್ ಇಫೆಕ್ಟ್ ಇರುವ ಔಷಧಿ ತೆಗೆದುಕೊಳ್ಳಬಾರದೇ, ಡಾ ಸಿಎನ್ ಮಂಜುನಾಥ್ ಟಿಪ್ಸ್

Gold price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಉಡುಪಿ ಕೃಷ್ಣನ ಭೇಟಿಗೆ ಬರಲಿದ್ದಾರೆ ಪ್ರಧಾನಿ ಮೋದಿ

ಅಣ್ಣನೂ ಸಿಎಂ ಆಗಬೇಕು ಎನ್ನೋದೇ ನನ್ನಾಸೆ: ಡಿಕೆ ಸುರೇಶ್

ಮುಂದಿನ ಸುದ್ದಿ
Show comments