Select Your Language

Notifications

webdunia
webdunia
webdunia
webdunia

ಮಹದಾಯಿ ನದಿ ನೀರು ಹಂಚಿಕೆ ವಿವಾದ; ಆಗಸ್ಟ್ ನಲ್ಲಿ ಸುದೀರ್ಘ ವಿಚಾರಣೆ ನಡೆಸಲಿರುವ ಸುಪ್ರೀಂ

ಮಹದಾಯಿ ನದಿ ನೀರು ಹಂಚಿಕೆ ವಿವಾದ; ಆಗಸ್ಟ್ ನಲ್ಲಿ ಸುದೀರ್ಘ ವಿಚಾರಣೆ ನಡೆಸಲಿರುವ ಸುಪ್ರೀಂ
ನವದೆಹಲಿ , ಗುರುವಾರ, 16 ಜುಲೈ 2020 (12:27 IST)
ನವದೆಹಲಿ : ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಆಗಸ್ಟ್ ನಲ್ಲಿ ಸುಪ್ರೀಂಕೋರ್ಟ್ ಸುದೀರ್ಘ ವಿಚಾರಣೆ ನಡೆಸಲು ತೀರ್ಮಾನಿಸಿದ್ದಾರೆ.

2018ರ ಆ.14ರಂದು ನ್ಯಾಯಾಧಿಕರಣ ನೀಡಿದ್ದ ಐ ತೀರ್ಪು ಪ್ರಶ್ನಿಸಿ ಕರ್ನಾಟಕ, ಗೋವಾ, ಮಹಾರಾಷ್ಟ್ರ ಮೇಲ್ಮನವಿ ಸಲ್ಲಿಸಿದ ಹಿನ್ನಲೆಯಲ್ಲಿ ಸುಪ್ರೀಂಕೋರ್ಟ್ ನ ನ್ಯಾ.ಡಿ.ವೈ.ಚಂದ್ರ ಚೂಡ, ನ್ಯಾ.ಕೆ.ಎಂ.ಜೋಸೆಫ್ ಅವರ ದ್ವಿಸದಸ್ಯ ಪೀಠದಲ್ಲಿ ಸುದೀರ್ಘ ವಿಚಾರಣೆ ನಡೆಸಲು ತೀರ್ಮಾನಿಸಲಾಗಿದೆ.  

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯ ಸರ್ಕಾರದ ವಿರುದ್ಧ ಸತೀಶ್ ಜಾರಕಿಹೊಳಿ ವಾಗ್ದಾಳಿ