Webdunia - Bharat's app for daily news and videos

Install App

ಮಹದಾಯಿ ಸಭೆ ರದ್ದು: ಬಿಜೆಪಿ ನಾಯಕರ ಕೈವಾಡ ಎಂದ ಜೆಡಿಎಸ್ ಶಾಸಕ ಕೋನರೆಡ್ಡಿ

Webdunia
ಗುರುವಾರ, 20 ಅಕ್ಟೋಬರ್ 2016 (20:30 IST)
ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಕರೆದಿದ್ದ ಮೂರು ರಾಜ್ಯದ ಮುಖ್ಯಮಂತ್ರಿಗಳ ಸಭೆ ರದ್ದಾಗಿದ್ದು, ಉತ್ತರ ಕರ್ನಾಟಕ ಭಾಗದ ಎಲ್ಲಾ ಹೋರಾಟಗಾರರಿಗೆ ತೀವ್ರ ನಿರಾಶೆಯಾಗಿದೆ.
 
ಮಹದಾಯಿ ವಿಚಾರದಲ್ಲಿ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್ ರಾಜಕೀಯ ಮಾಡಬಾರದು ಎಂದು ಜೆಡಿಎಸ್ ಶಾಸಕ ಎನ್.ಎಚ್.ಕೋನರೆಡ್ಡಿ ಆಕ್ರೋಶ ವ್ಯಕ್ತಪಡಿಸಿದರು. 
 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಬಿಜೆಪಿ ನಾಯಕರು ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಜೊತೆ ಮಾತುಕತೆ ನಡೆಸಿದ ಮಾತುಕತೆಯನ್ನು ಬಹಿರಂಗಪಡಿಸಲಿ ಎಂದು ಆಗ್ರಹಿಸಿದರು. 
 
ಕೇಂದ್ರ ಸಚಿವ ಅನಂತ್‌ಕುಮಾರ್, ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಹಾಗೂ ಸಂಸದ ಪ್ರಹ್ಲಾದ್ ಜೋಷಿ ಅವರು ಮಹಾರಾಷ್ಟ್ರ ಸಿಎಂ ಜೊತೆ ಮಾತನಾಡಿ ಮೂರು ರಾಜ್ಯದ ಮುಖ್ಯಮಂತ್ರಿಗಳ ಸಭೆ ಮುಂದೂಡಿದ್ದಾರೆ ಎನ್ನುವ ಸಂಶಯ ಕಾಡುತ್ತಿದೆ ಎಂದು ಜೆಡಿಎಸ್ ಶಾಸಕ ಎನ್.ಎಚ್.ಕೋನರೆಡ್ಡಿ ಆರೋಪಿಸಿದರು. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿ.ಕೆ. ಸುರೇಶ್‌ಗೆ ಇಡಿ ಶಾಕ್‌: ಐಶ್ವರ್ಯ ಗೌಡ ವಂಚನೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌

ತಂದೆಯ ನಿರ್ಲಕ್ಷ್ಯಕ್ಕೆ ಮಗು ಬಲಿ: ಸೇದಿ ಬಿಸಾಡಿದ್ದ ಬೀಡಿ ತುಂಡು ನುಂಗಿ ಕಂದಮ್ಮ ಸಾವು

ಸಿಎಂ ಮನೆಗೆ ಮುತ್ತಿಗೆ ಹಾಕಲೆತ್ನಿಸಿದ ಬಿಜೆಪಿ ನಾಯಕರ ಬಂಧನ

ವಿಮಾನ ದುರಂತ: 135 ಮೃತದೇಹಗಳ ಗುರುತು ಪತ್ತೆ, ಇನ್ನೂ 135 ಶವಗಳ ಗುರುತು ಪತ್ತೆಗಾಗಿ ಪ್ರಕ್ರಿಯೆ ಚುರುಕು

ಗೋದ್ರಾ ದುರಂತದಲ್ಲಿ ಸತ್ರು, ಕುಂಬಮೇಳದಲ್ಲಿ ಸತ್ರು ಮೋದಿ ರಾಜೀನಾಮೆ ಕೇಳಿದ್ವಾ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments