ಮಹಾದಾಯಿ ಜನಾಂದೋಲನ ಸಮಾವೇಶ

Webdunia
ಸೋಮವಾರ, 2 ಜನವರಿ 2023 (20:48 IST)
ಮಹದಾಯಿ ಯೋಜನೆ ಶೀಘ್ರ ಜಾರಿಗೆ ಆಗ್ರಹಿಸಿ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್‌ ನಿಂದ ಬೃಹತ್ ಸಮಾವೇಶ ಆಯೋಜನೆ ಮಾಡಲಾಗಿತ್ತು. ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್, ಸಿದ್ದರಾಮಯ್ಯ ,ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಸುರ್ಜರ್ಜೆ ವಾಲಾ , ಬಿಕೆ ಹರಿಪ್ರಸಾದ್ , ಎಚ್ ಕೆ ಪಾಟೀಲ್ ಸೇರಿದಂತೆ ಕೈ ನಾಯಕರು ಭಾಗಿ ಆಗಿದ್ರು . ಸಮಾವೇಶ ಉದ್ದೇಶಿಸಿ ಮಾತನಾಡಿದ ಡಿಕೆ ಶಿವಕುಮಾರ್ ಕೇಂದ್ರ,ಕರ್ನಾಟಕ,ಮಹಾರಾಷ್ಟ್ರ,ಗೋವಾ ನಾಲ್ಕು ಇಂಜಿನ್ ಸರ್ಕಾರ ,ನಾಲ್ಕು ಇಂಜಿನ್ ಸರ್ಕಾರ ಇದ್ದರೂ ಬಿಜೆಪಿಯವರು ಏನೂ ಮಾಡಿಲ್ಲ. ಯಾರಿಗೆ ಬೇಕು ಡಿಪಿಆರ್,ಯೋಜನೆ ಅನುಷ್ಠಾನವಾಗಲಿ ಎಂದು ಗುಡಿಗಿದ್ರು , ಬಿ ಕೆ ಹರಿಪ್ರಸಾದ್ ಮಾತನಾಡಿ ಮಹದಾಯಿ ಯೋಜನೆ ಡಿಪಿಆರ್ ಗೆ ಒಪ್ಪಿಗೆ ಪತ್ರ ಮೋದಿಯವರ ಡಿಗ್ರಿ ಸರ್ಟಿಫಿಕೇಟ್ ನಷ್ಟೇ ಇದು ಫೇಕ್ ಎಂದು ಹೇಳಿದ್ರು. ಇನ್ನೂ ಎಚ್ ಕೆ ಪಾಟೀಲ್ ಮಾತನಾಡಿ ಮಹದಾಯಿ ಡಿಪಿಆರ್ ಗೆ ಒಪ್ಪಿಗೆ ಅಂತ ದಿನಾಂಕ ಇಲ್ಲದ ಪತ್ರ ನಂಬರ್ ಇಲ್ಲ,ದಿನಾಂಕ ಇಲ್ಲ,ಸುಳ್ಳು ಪೋಣಿಸುತ್ತಿದೆ ಬಿಜೆಪಿ ಎಂದು ಬಿಜೆಪಿ ವಿರುದ್ದ ಕೈ ನಾಯಕರು ತೀವ್ರ ವಾಗ್ದಾಳಿ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ನಾಯಕತ್ವವೇ ಬೇಡ: ಇಂಡಿಯಾ ಒಕ್ಕೂಟದ ಪ್ರಮುಖ ಪಕ್ಷದಿಂದಲೇ ಬೇಡಿಕೆ

ಬೆಳಗಾವಿಯಲ್ಲಿ 31 ಕೃಷ್ಣಮೃಗಗಳ ಸಾವು ಪ್ರಕರಣ, ಸಿಬ್ಬಂದಿಗೆ ಢವಢವ

ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಬಿಗ್‌ ರಿಲೀಫ್‌

ದೆಹಲಿ ಕೆಂಪು ಕೋಟೆ ಸ್ಫೋಟ ಪ್ರಕರಣ: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪ್ರಧಾನಿ ಭೇಟಿ ಮೊದಲು ಸಿಎಂ ನೆರೆ ಪರಿಹಾರ ಕೊಡಬೇಕಿತ್ತು: ಸಿಟಿ ರವಿ

ಮುಂದಿನ ಸುದ್ದಿ
Show comments